ವರದಿಗಾರರು :
ಹರೀಶ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
01-11-2025
70ನೇ ಕನ್ನಡ ರಾಜ್ಯೋತ್ಸವ ಮೋದಿ ಅಮಿತ್ ಶಾ ಕನ್ನಡಿಗರಿಗೆ ಶುಭಕಾಮನೆ
70ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಕ್ಸ್ ಮೂಲಕ ಶುಭ ಹಾರೈಸಿದ್ದಾರೆ. ಪ್ರಧಾನಿ ಮೋದಿ ಕರ್ನಾಟಕ ಶ್ರೇಷ್ಠತೆ,ಶ್ರಮಶೀಲ ಸ್ವಭಾವ, ಶ್ರೀಮಂತ ಸಂಸ್ಕೃತಿ ಮತ್ತು ಪ್ರಗತಿಯ ಮನೋಭಾವವನ್ನು ಶ್ಲಾಘಿಸಿದ್ದಾರೆ. ಅಮಿತ್ ಶಾ ಕರ್ನಾಟಕದ ಕಲೆ, ಕಲಿಕೆಯ ಶ್ರೀಮಂತ ಪರಂಪರೆ ಮತ್ತು ರಾಷ್ಟ್ರದ ಪ್ರಗತಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸಿ ರಾಜ್ಯವು ಸಮೃದ್ಧಿ ಮತ್ತು ವೈಭವದೊಂದಿಗೆ ಅಭಿವೃದ್ಧಿ ಪಥದತ್ತ ಸಾಗಲಿ ಎಂದು ಹಾರೈಸಿದ್ದಾರೆ
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
