ವರದಿಗಾರರು :
ಡಾ. ಜ್ಯೋತಿ ||
ಸ್ಥಳ :
ತುಮಕೂರು
ವರದಿ ದಿನಾಂಕ :
03-11-2025
ನಾಲ್ಕನೇ ಮಹಡಿಯಿಂದ ಹಾರಿ ಜೀವ ಬಿಟ್ಟ ಬಾಲಕಿ
ರಾಜಸ್ಥಾನದ ಜೈಪುರದಲ್ಲಿ ಒಂದು ಭಯಾನಕ ಘಟನೆ ನಡೆದಿದೆ ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಅಮೈರ ಶಾಲೆಯ 4ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ ಪೊಲೀಸರು ಬರುವ ಮೊದಲು ಶಾಲಾ ಸಿಬ್ಬಂದಿ ಆ ಪ್ರದೇಶ ಮತ್ತು ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಿದ್ದಾರೆ ಎಂಬ ಅನುಮಾನಗಳಿವೆ ಸ್ಥಳಕ್ಕೆ ತಲುಪಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ,ಪ್ರಕರಣ ದಾಖಲಿಸಿಕೊಂಡು ತನಗೆ ಆರಂಭಿಸಿದ್ದಾರೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
