ವರದಿಗಾರರು :
ಡಾ. ಜ್ಯೋತಿ ||
ಸ್ಥಳ :
ತುಮಕೂರು
ವರದಿ ದಿನಾಂಕ :
30-10-2025
ಜಯನಗರ ಧರ್ಮಸ್ಥಳ ಶವ ಹೂತಿಟ್ಟ ಕೇಸ್ ಗೆ ಸ್ಪೋಟಕ ತಿರುವು
ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಗ್ಯಾಂಗ್ ಗೆ ಬಂಧನದ ಭೀತಿ ಎದುರಾಗಿದೆ. ಬಂಧನದಿಂದ ಪಾರಾಗಲು ಈ ಗ್ಯಾಂಗ್ ಬೃಹತ್ ನಾಟಕವನ್ನು ಆಡುತ್ತಿದ್ದು ತಾವು ನೀಡಿದ್ದ ಪ್ರಕರಣಗಳನ್ನು ರದ್ದು ಮಾಡುವಂತೆ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದೆ, ಗಿರೀಶ್ ಮಟ್ಟಣ್ಣನವರ್, ಮಹೇಶ್ ತಿಮರೋಡಿ, ವಿಠಲ ಗೌಡ ಮತ್ತು ಜಯಂತ್ ವಕೀಲರ ಮೂಲಕ ಅರ್ಜಿ ಸಲ್ಲಿಸಲಾಗಿದೆ,ಈ ಮೂಲಕ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನ ನಡೆದಿದೆ ಎಂದು ವರದಿಯಾಗಿದೆ
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9739113333 ಸಂಖ್ಯೆಯನ್ನು ಸೇರಿಸಿ.
