ವರದಿಗಾರರು :
ಡಾ. ಜ್ಯೋತಿ ||
ಸ್ಥಳ :
ತುಮಕೂರು
ವರದಿ ದಿನಾಂಕ :
03-11-2025
ಬೆಂಗಳೂರಿನಲ್ಲಿ ಬಿಹಾರಿ ಮತದಾರರನ್ನು ಮಾತನಾಡಿಸಲಿರುವ ಡಿಕೆ ಶಿವಕುಮಾರ್
ನವಂಬರ್ 6 ಮತ್ತು 11ರಂದು ನಡೆಯಲಿರುವ ಬಿಹಾರ ಚುನಾವಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಬಿಹಾರಿಗಳನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಸಂಜೆ 5:00 ಗಂಟೆಗೆ ಭೇಟಿಯಾಗಲಿದ್ದಾರೆ, ಬೆಂಗಳೂರಿನಲ್ಲಿ 24,000 ನೋಂದಾಯಿತ ಬಿಹಾರದ ವಲಸೆ ಕಾರ್ಮಿಕರಿದ್ದು ಒಟ್ಟು ಎಂಟು ಲಕ್ಷಕ್ಕೂ ಹೆಚ್ಚು ಬಿಹಾರಿಗಳು ವಾಸವಾಗಿದ್ದಾರೆ, ಇವರಲ್ಲಿ ಶೇಕಡ 80ರಷ್ಟು ಮಂದಿ ನಿರ್ಮಾಣ, ಸಾರಿಗೆ, ಸಣ್ಣ ಕೈಗಾರಿಕೆ ಮತ್ತು ಆಹಾರ ಕ್ಷೇತ್ರಗಳಲ್ಲಿ ದುಡಿಯುತ್ತಿದ್ದಾರೆ. ಬಹುತೇಕ ಜನ ಸರ್ಜಾಪುರ,Unfortunately ಸಿಟಿ,ಯಲಹಂಕ,ಯಶವಂತಪುರ ಮತ್ತು ಪೀಣ್ಯ ಪ್ರದೇಶಗಳಲ್ಲಿ ವಾಸವಾಗಿದ್ದಾರೆ
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
