ಲೈವ್ ಟಿವಿ ನ್ಯೂಸ್

ದಿನಾಂಕ : 20-08-2025

*ಬಡವರ ಪಾಲಿನ ಆಶಾಕಿರಣ ಡಾ. ರಾಜೇಶ್ವರಿ ಎಸ್. ಗುತ್ತೇದಾರ*

ವರದಿಗಾರರು : ರಾಜಶೇಖರ ಮಾಲಿ ಪಾಟೀಲ್
ವರದಿ ಸ್ಥಳ :ಶಹಾಪುರ
About Us
About Us
About Us

|| || || ||


ಒಟ್ಟು ಓದುಗರ ಸಂಖ್ಯೆ : 27+

*ಶಹಾಪುರ, ಆಗಸ್ಟ್ 20* ತಾಲೂಕಿನ ದೋರನಹಳ್ಳಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜೇಶ್ವರಿ ಎಸ್.ಗುತ್ತೇದಾರ ಅವರು ಒಂದು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ಬಡವರ ಪಾಲಿಗೆ ಆಶಾಕಿರಣವಾಗಿದ್ದಾರೆ ಎಂದು ಶಸ್ತ್ರ ಚಿಕಿತ್ಸೆ ಪಡೆದ ಮಹಿಳೆ ಗಂಡ ಬಸವರಾಜ್ ತಿಳಿಸಿದರು

ದುಡಿಯುವ ಕೈಗಳಿಗೆ ಜಿಲ್ಲೆಯಲ್ಲಿ ಕೆಲಸ ಸಿಗದೆ ಇದ್ದಾಗ ಬೆಂಗಳೂರಿಗೆ ಹೊಟ್ಟೆ ಪಾಡಿಗಾಗಾಗಿ ಗೂಳೆ ಹೋಗಿದ್ದ 32 ವರ್ಷದ ಮಹಿಳೆ ಎರಡು ಹೆಣ್ಣು ಮಕ್ಕಳನ್ನು ಹೊಂದಿರುವ ಈ ಮಹಿಳೆ ತೀವ್ರವಾದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆ ದೋರನಹಳ್ಳಿ ಗ್ರಾಮದ ಸಮುದಾಯ ಕೇಂದ್ರದ ಡಾ. ರಾಜೇಶ್ವರಿ ಎಸ್. ಗುತ್ತೇದಾರ ಅವರ ಶಸ್ತ್ರ ಚಿಕಿತ್ಸೆಯ ಬಗ್ಗೆ ಸರಿಯಾದ ಮಾಹಿತಿ ತಿಳಿದುಕೊಂಡ ಮಹಿಳೆ, ತಪಾಸಣೆಗೆಂದು ನೇರವಾಗಿ ದೋರನಹಳ್ಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದಿದ್ದರು.

ರಾಜಕೀಯ ಸುದ್ದಿಗಳು

brand
brand
brand
brand
brand
brand
brand
brand
brand