ವರದಿಗಾರರು :
ಸಿಂಚನ ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
03-11-2025
ಆಸ್ಪತ್ರೆಯಿಂದ ಶ್ರೇಯಸ್ ಅಯ್ಯರ್ ಇಂದು ಡಿಸ್ಚಾರ್ಜ್
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಗಾಯಗೊಂಡಿದ್ದ ಟೀಮ್ ಇಂಡಿಯ ಕ್ರಿಕೆಟಿಗ ಶ್ರೇಯಾಸ್ ಅಯ್ಯರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಹರ್ಷಿತ್ ರಾಣ ಬೋಲಿಂಗ್ ನಲ್ಲಿ ಅಲೆಕ್ಸ್ ಕ್ಯಾರಿ ನೀಡಿದ ಕ್ಯಾಚ್ ಹಿಡಿಯುವ ಯತ್ನದಲ್ಲಿ ಅವರ ಪಕ್ಕೆಲುಬುಗಳಿಗೆ ಗಾಯಗಳಾಗಿದ್ದು ಬಿಸಿಸಿಐ ಪ್ರಕಾರ ಅವರು ವೈದ್ಯರ ಸಲಹೆಯಂತೆ ವಿಮಾನ ಹಾರಾಟಕ್ಕೆ ಅನುಮತಿ ದೊರೆತ ನಂತರವೇ ಭಾರತಕ್ಕೆ ಮರಳಿದ್ದಾರೆ ಮತ್ತು ಅಲ್ಲಿಯವರೆಗೂ ಸಿಗ್ನಿಯಲ್ಲೇ ಇರಲಿದ್ದಾರೆ ಬಿಸಿಸಿಐ ವೈದ್ಯಕೀಯ ತಂಡಕ್ಕೆ ಸಲ್ಲಿಸಿದೆ
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
