ಲೈವ್ ಟಿವಿ ನ್ಯೂಸ್

ದಿನಾಂಕ : 18-09-2025

ಡೆತ್ ನೋಟ್ ಬರೆದಿಟ್ಟು ನದಿಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ವರದಿಗಾರರು : ಕೆಂಡೇಶ್
ವರದಿ ಸ್ಥಳ :ಹುಣಸೂರು
About Us
About Us
About Us

|| || || ||


ಒಟ್ಟು ಓದುಗರ ಸಂಖ್ಯೆ : 17+

ಹುಣಸೂರು ತಾಲೂಕಿನ ಹರವೆ ಗ್ರಾಮದ ನಿವಾಸಿ ನಂಜುಂಡಸ್ವಾಮಿ ಮತ್ತು ಅಂಬುಜ ರವರ ಪುತ್ರಿ ದೀಪಿಕಾ ಹುಣಸೂರು ನಗರದ ಪಂಪ್ ಹೌಸ್ ಬಳಿಯ ತೂಗು ಸೇತುವೆಯ ಬಳಿ ಲಕ್ಷ್ಮಣ್ ತೀರ್ಥ ನದಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈಕೆ ಜಯಲಕ್ಷ್ಮಿಪುರಂ ನಲ್ಲಿರುವ ವಿಶ್ವಕವಿ ಕುವೆಂಪು ಕಾಲೇಜಿನಲ್ಲಿ ದ್ವಿತೀಯ ಬಿಎ ವ್ಯಾಸಂಗ ಮಾಡುತ್ತಿದ್ದು ನನ್ನ ಆತ್ಮಹತ್ಯೆಗೆ ನಾನೆ ಕಾರಣ ಎಂದು ಬರೆದಿರುವ ಡೆತ್ ನೋಟ್ ಜಾಲತಾಣದಲ್ಲಿ ಹರಿದಾಡುತ್ತಿದೆ ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಜಕೀಯ ಸುದ್ದಿಗಳು

brand
brand
brand
brand
brand
brand
brand
brand
brand