
ಲೈವ್ ಟಿವಿ ನ್ಯೂಸ್

ದಿನಾಂಕ : 15-09-2025
ದಾವಣಗೆರೆ ಬಾಪೂಜಿ ಬ್ಯಾಂಕ್ ನ ಸರ್ವ ಸದಸ್ಯರ ಸಭೆ ಇಂದು ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ನಡೆಯಿತು.
ವರದಿಗಾರರು : ದರ್ಶನ್ ಎಂ ಎನ್
ವರದಿ ಸ್ಥಳ :ದಾವಣಗೆರೆ
ಒಟ್ಟು ಓದುಗರ ಸಂಖ್ಯೆ : 7+
ಬ್ಯಾಂಕ್ ನ ಗೌರವ ಅಧ್ಯಕ್ಷರಾದ ಡಾ.ಶಾಮನೂರು ಶಿವಶಂಕರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಬ್ಯಾಂಕ್ ನ ಆಡಳಿತ ಮಂಡಳಿಯ ಸದಸ್ಯರು ಮತ್ತು ಅಧಿಕಾರಿ ವರ್ಗದವರು, ಷೇರುದಾರರು ಭಾಗವಹಿಸಿದ್ದರು.
ಈ ಸಭೆಯಲ್ಲಿ ಮಾತನಾಡಿದ ಅವರು ಬ್ಯಾಂಕ್ ಅಭಿವೃದ್ಧಿಗೆ ಇನ್ನಷ್ಟು ಒತ್ತು ನೀಡಬೇಕು. ಷೇರುದಾರರು ಲಾಭಾಂಶ ಗಳಿಸಲು ಸಹಕರಿಸುವಂತೆ ಹೇಳಿದರು ಈ ಸಂದರ್ಭದಲ್ಲಿ ಸಚಿವರಾದ ಶ್ರೀಯುತ ಎಸ್ ಎಸ್ ಮಲ್ಲಿಕಾರ್ಜುನ್ ರವರು ಭಾಗಿಯಾಗಿದ್ದರು .
ಈ ದಿನದ ಪ್ರಮುಖ ಸುದ್ದಿಗಳು

ಹಾಟ್ ನ್ಯೂಸ್

ಚಲನಚಿತ್ರ ಮತ್ತು ಕಿರುತೆರೆ ಸುದ್ದಿಗಳು

ಕ್ರೈಂ ಸುದ್ದಿಗಳು
ರಾಜಕೀಯ ಸುದ್ದಿಗಳು

















