ವರದಿಗಾರರು :
ಡಾ. ಜ್ಯೋತಿ, ||
ಸ್ಥಳ :
ತುಮಕೂರು
ವರದಿ ದಿನಾಂಕ :
03-11-2025
ಕಾಲೇಜು ಆವರಣದಲ್ಲಿ ಕಾಮಕ್ರೀಡೆಯಲ್ಲಿ ತೊಡಗಿದ ವಿದ್ಯಾರ್ಥಿಗಳು
ಸೋಶಿಯಲ್ ಮೀಡಿಯಾ ದಲ್ಲಿ ಒಂದು ಫೋಟೋ ವೈರಲ್ ಆಗುತ್ತಿದ್ದು, ಕಾಲೇಜು ಆವರಣದಲ್ಲಿ ಜೋಡಿಯೊಂದು ಲೋಕವನ್ನೇ ಮರೆತು ನಮ್ಮದೇ ಪ್ರಪಂಚದಲ್ಲಿ ತಲ್ಲಿಣರಾಗಿದ್ದಾರೆ , ಇಬ್ಬರು ಪರಸ್ಪರ ಮುತ್ತಿಡುತ್ತಿರುವುದನ್ನು ನೋಡಿದ ಕೆಲವರು ಆ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ, ಕಾಲೇಜು ಕ್ಯಾಂಪಸ್ ಒಳಗೆ ಇಂತಹ ಸಭ್ಯ ಕೆಲಸಗಳನ್ನು ಮಾಡುವುದು ತಪ್ಪು ಕಾಲೇಜ್ ಆಡಳಿತ ಮಂಡಳಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ, ಈ ಘಟನೆ ಯಾವಾಗ ಮತ್ತು ಎಲ್ಲಿ ನಡೆಯಿತು ಎಂಬುದು ಇನ್ನು ಸ್ಪಷ್ಟವಾಗಿ ತಿಳಿದು ಬಂದಿಲ್ಲ
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
