ವರದಿಗಾರರು :
ನಜ್ರುಲ್ಲಾ ಬೇಗ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
19-09-2025
ಇಂದಿನಿಂದ ಆಗಸ್ಟ್ ಸೆಪ್ಟೆಂಬರ್ 22ರ ವರೆಗೆ ವ್ಯಾಪಕ ಮಳೆ ಸಾಧ್ಯತೆ
ಮಹಾರಾಷ್ಟ್ರ ಸಮುದ್ರದಲ್ಲಿ 5.8 ಮೀಟರ್ ಎತ್ತರದಲ್ಲಿ ಎದ್ದಿರುವ ಸುಳಿಗಾಳಿ ಇಂದಿನಿಂದ ಸೆಪ್ಟಂಬರ್ 23 ರವರೆಗೆ ಬಿರುಗಾಳಿ ಸಹಿತ ಸುರಿಯಲಿರುವ ವರುಣ ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಲ್ಲೂ ಇಂದು ಸಂಜೆ ಬಳಿಕ ಮಳೆ ಸಾಧ್ಯತೆ ಬೆಳಗಾವಿ, ಬಿಜಾಪುರ, ಬಾಗಲಕೋಟೆ, ತುಮಕೂರು, ಬೆಂಗಳೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಕರಾವಳಿ ಜಿಲ್ಲೆ ಸೇರ ,ದಕ್ಷಿಣ ಒಳನಾಡಿನಲ್ಲಿ ಮತ್ತೆ 5 ದಿನ ಮಳೆ ಆರ್ಭಟ ಕರಾವಳಿ ಜಿಲ್ಲೆಗಳು ಸೇರಿ ದಕ್ಷಿಣ ಒಳನಾಡು ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ ಚಿಕ್ಕಬಳ್ಳಾಪುರ, ಮೈಸೂರು ಭಾಗದಲ್ಲಿ ಭಾರೀ ಮಳೆ ಸಂಭವ ಉಡುಪಿ, ದ ಕನ್ನಡ, ಕೊಡಗು ಹಾಗೂ ಹಾಸನ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ ಹೀಗಾಗಿ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ ಹವಾಮಾನ ಇಲಾಖೆ ಈ ಬಗ್ಗೆ ಹವಾಮಾನ ಇಲಾಖೆ ಅಧಿಕಾರಿ ಸಿ.ಎಸ್ ಪಾಟೀಲ್ ಹೇಳಿಕೆ
