ಲೈವ್ ಟಿವಿ ನ್ಯೂಸ್

ದಿನಾಂಕ : 05-09-2025

ಏಕ ಸದನ ಆಯೋಗ ರಚನೆ

ವರದಿಗಾರರು : ಮಲ್ಲಿಕಾರ್ಜುನ್
ವರದಿ ಸ್ಥಳ :ಕಲಬುರಗಿ
About Us
About Us
About Us

|| || || ||


ಒಟ್ಟು ಓದುಗರ ಸಂಖ್ಯೆ : 26+

ಬಂಜಾರ, ಭೋವಿ, ಕೊರಚ-ಕೊರಮ ಸಮಾಜ ಕ್ಷೇಮಾಭಿವೃದ್ಧಿ ಸಂಘ (ರಿ) ಕಲಬುರಗಿ ವತಿಯಿಂದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಉಮೇಶ್ ಜಾದವ್ ಕಳೆದ ವರ್ಷ ಆಗಸ್ಟ್ 1 ರಂದು ಸುಪ್ರೀಂ ಕೋರ್ಟ್ ಒಳ ಮೀಸಲಾತಿಗೆ ಸಂಬಂಧಿಸಿದಂತೆ ನೀಡಿದ ತೀರ್ಪನ್ನು ಆಧರಿಸಿ ರಾಜ್ಯ ಸರ್ಕಾರ ನವೆಂಬರ್ 12 ರಂದು ಎಚ್.ಎಸ್.ನಾಗಮೋಹನ ದಾಸ ಅವರ ನೇತೃತ್ವದಲ್ಲಿ ಏಕ ಸದನ ಆಯೋಗವನ್ನು ರಚಿಸಿತು. 2011 ರ ಜನಗಣತಿಯನ್ನು ಪರಿಗಣಿಸಿ ವೈಜ್ಞಾನಿಕವಾಗಿ ತರ್ಕಬದ್ಧ ಒಳ ಮೀಸಲಾತಿ ಜಾರಿಗೊಳಿಸುವುದು ಮತ್ತು ಪರಿಶಿಷ್ಟ ಜಾತಿಗಳಲ್ಲಿ ಸಮಾನ ಲಕ್ಷಣಗಳನ್ನು ಹೊಂದಿರುವ ಜಾತಿಗಳ (ಹೋಮೋಜೀನಿಯಸ್ ಗ್ರೂಪ್ಸ್) ಒಳಗೆ ಬರುವ ಕಾರ್ಯ ಎಂದು ಸರ್ಕಾರ ತಿಳಿಸಿತ್ತು.

ಇದು ಅಲ್ಲದೆ ಉಪಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಒಂದುರುವಿಕೆಯನ್ನು ಪರಿಗಣಿಸಿ ಅವುಗಳಿಗೆ ಮೀಸಲು ವರ್ಗೀಕರಣ ಮಾಡುವಾಗ ಪರಿಣಾಮಕಾರಿ ವಿಧಾನವನ್ನು ಅನುಸರಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ರಾಜಕೀಯ ಸುದ್ದಿಗಳು

brand
brand
brand
brand
brand
brand
brand
brand
brand