ವರದಿಗಾರರು :
ಶ್ರೀನಿವಾಸ್ ಹೆಚ್ ||
ಸ್ಥಳ :
ಜೈಪುರ
ವರದಿ ದಿನಾಂಕ :
03-11-2025
ಜೈಪುರದಲ್ಲಿ ಕುಡಿದ ಮತ್ತಿನಲ್ಲಿ ವಾಹನಗಳಿಗೆ ಡಿಕ್ಕಿ ಹೊಡೆದ ಟ್ರಕ್ ಚಾಲಕ 10 ಮಂದಿ ಸಾವು
ರಾಜಸ್ಥಾನದ ಜೈಪುರದಲ್ಲಿ ಲೋಹಾ ಮಂಡಿ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ ಡಂಪರ್ ಟ್ರಕ್ ಒಂದು ಕಾರಿಗೆ ಡಿಕ್ಕಿ ಹೊಡೆದು ನಂತರ ಹಲವಾರು ವಾಹನಗಳ ಮೇಲೆ ಹರಿದ ಪರಿಣಾಮ ಸುಮಾರು 10 ಜನರು ಸಾವನ್ನಪ್ಪಿ 40 ಮಂದಿ ಗಾಯಗೊಂಡಿದ್ದಾರೆ. ಪ್ರತ್ಯಕ್ಷ ದರ್ಶಿಗಳ ಪ್ರಕಾರ ಕುಡಿದ ಮತ್ತಿನಲ್ಲಿದ್ದ ಚಾಲಕ ಮೊದಲು ಕಾರಿಗೆ ಡಿಕ್ಕಿ ಹೊಡೆದು ನಂತರ ನಿಲ್ಲಿಸಿದ್ದ ನಾಲ್ಕು ವಾಹನಗಳ ಮೇಲು ಹರಿಸಿದ್ದಾನೆ,ಪೊಲೀಸರು ರಕ್ಷಣಾ ಕಾರ್ಯಚರಣೆ ನಡೆಸುತ್ತಿದ್ದಾರೆ
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
