ಲೈವ್ ಟಿವಿ ನ್ಯೂಸ್

ದಿನಾಂಕ : 15-09-2025

ರಾಜೀವ್ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಣ ಪ್ರಶಸ್ತಿ

ವರದಿಗಾರರು : ಶ್ರೀನಿವಾಸ್ ಹೆಚ್
ವರದಿ ಸ್ಥಳ :ತುಮಕೂರು
About Us
About Us
About Us

|| || || ||


ಒಟ್ಟು ಓದುಗರ ಸಂಖ್ಯೆ : 33+

ಶಿಕ್ಷಣ ವೃತಿ ಪುಣ್ಯದ ಕೆಲಸ .ರಾಜಕೀಯ ಸ್ಟಿತಿಗತಿಯಲ್ಲಿ ಪ್ರಶಸ್ತಿ ಗಳಿಸುವುದು ಶಿಕ್ಷಕರು ಸುಲಭದ ಮಾತಲ್ಲ ,ಸಮುದಾಯದ ಪ್ರೌಢಶಾಲಾ ಶಿಕ್ಷಕರೊಬ್ಬರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಣ ಪ್ರಶಸ್ತಿ ಪಡೆಯುವುದು ನಮ್ಮ ಹೆಮ್ಮೆ ಎಂದು ಸಮುದಾಯದ ಮುಖಂಡ ಈರಣ್ಣ ತಿಳಿಸಿದರು .

ಕೊರಟಗೆರೆಯ ಯಾದವ ಗೊಲ್ಲ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಮತ್ತು ಅಭಿನಂದನೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ,ಸಮುದಾಯದ ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶಿಕ್ಷಕರು ತಿಳಿಸಿದ್ದಾರೆ .

ರಾಜಕೀಯ ಸುದ್ದಿಗಳು

brand
brand
brand
brand
brand
brand
brand
brand
brand