
ಲೈವ್ ಟಿವಿ ನ್ಯೂಸ್

ದಿನಾಂಕ : 17-09-2025
ಬೆಳಗಾವಿ ಜೈಕಿಸಾನ್ ಖಾಸಗಿ ಮಾರುಕಟ್ಟೆ ಲೈಸೆನ್ಸ್ ರದ್ದು ಮಾಡಿ ಆದೇಶ ಹಿನ್ನೆಲೆ
ವರದಿಗಾರರು : ಡಾ. ಜ್ಯೋತಿ
ವರದಿ ಸ್ಥಳ :ತುಮಕೂರು
ಒಟ್ಟು ಓದುಗರ ಸಂಖ್ಯೆ : 6+
ಬೆಳಗಾವಿ ನಗರದ ಹೆಸ್ಕಾಂ ಕಚೇರಿಯಲ್ಲಿ ಖಾಸಗಿ ತರಕಾರಿ ಮಾರುಕಟ್ಟೆ ವರ್ತಕರ ಸಭೆ ಜೈಕಿಸಾನ್ ಖಾಸಗಿ ವರ್ತಕರೊಂದಿಗೆ ಡಿಸಿ ಸಭೆ ನಮಗೆ ಮತ್ತಷ್ಟು ಕಾಲಾವಕಾಶ ಕೊಡಬೇಕೆಂದು ಪಟ್ಟು ಹಿಡಿದಿರುವ ವರ್ತಕರು ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ರಿಂದ ಮನವೊಲಿಕೆ ಯತ್ನ ಡಿಸಿ ನೇತೃತ್ವದಲ್ಲಿ ವರ್ತಕರ ಸಭೆಯಲ್ಲಿ ಕಮಿಷನರ್ ಭೂಷಣ್ ಬೋರಸೆ, ಡಿಸಿಪಿ ನಾರಾಯಣ್ ಭರಮನಿ, ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿಗಳು ಭಾಗಿ ಇವತ್ತಿನಿಂದಲೇ ವ್ಯಾಪಾರ ವಹಿವಾಟು ಬಂದ್ ಮಾಡುವಂತೆ ಮನವೊಲಿಕೆಗೆ ಡಿಸಿ ಯತ್ನ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಸ್ತೆ ತಡೆದು ಪ್ರತಿಭಟನೆ ದಿಢೀರ್ ರಸ್ತೆ ತಡೆದು ಪ್ರತಿಭಟನೆ ಮಾಡ್ತಿರೋ ರೈತರು ಮತ್ತೊಂದೆಡೆ ತಕ್ಷಣವೇ ಜೈಕಿಸಾನ್ ತರಕಾರಿ ಮಾರುಕಟ್ಟೆ ಬಂದ್ ಮಾಡುವಂತೆ ರೈತರ ಪಟ್ಟು ಸರ್ಕಾರದ ಆದೇಶ ಪಾಲನೆ ಮಾಡುವಂತೆ ಡಿಸಿ ಸೂಚನೆ
ಈ ದಿನದ ಪ್ರಮುಖ ಸುದ್ದಿಗಳು

ಹಾಟ್ ನ್ಯೂಸ್

ಚಲನಚಿತ್ರ ಮತ್ತು ಕಿರುತೆರೆ ಸುದ್ದಿಗಳು

ಕ್ರೈಂ ಸುದ್ದಿಗಳು
ರಾಜಕೀಯ ಸುದ್ದಿಗಳು

















