ವರದಿಗಾರರು :
ಹರೀಶ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
30-10-2025
ಬೆಂಗಳೂರಿನಲ್ಲಿ ರೋಡ್ ರೇಜ್ ಕೊಲೆ: ಇಬ್ಬರ ಬಂಧನ
ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ಟೋಬರ್ 25 ರ ರಾತ್ರಿ 11:30 ರ ಸುಮಾರಿಗೆ ನಡೆದ ಘಟನೆಯಲ್ಲಿ ಬೈಕ್ ನಿಂದ ಕಾರಿನ ಮಿರರಿಗೆ ತಾಗಿ ಕಾರು ಚಾಲಕನೊಬ್ಬ ಬೈಕ್ ಸವಾರನಾದ ದರ್ಶನನ್ನು 2 ಕಿಲೋಮೀಟರ್ಗಳಷ್ಟು ಅಟ್ಟಾಡಿಸಿಕೊಂಡು ಬಂದು ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಿದ್ದಾನೆ. ಈ ಘಟನೆಯಲ್ಲಿ ಗಾಯಗೊಂಡಿದ್ದ ದರ್ಶನ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾನೆ. ಮೊದಲು ಅಪಘಾತ ಪ್ರಕರಣವಾಗಿ ದಾಖಲಾಗಿದ್ದ ಇದು ಪೊಲೀಸರ ತನಿಖೆಯಲ್ಲಿ ಕೊಲೆ ಎಂದೂ ದೃಢಪಟ್ಟಿದೆ ಈ ಸಂಬಂಧ ಪೊಲೀಸರು ದಂಪತಿ ಮನೋಜ್ ಸಾಕ್ಷಿ ನಾಶಕ್ಕೆ ಸಹಾಯ ಮಾಡಿದ ಪತ್ನಿ ಆರತಿಯನ್ನು ಬಂಧಿಸಿದ್ದಾರೆ
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9739113333 ಸಂಖ್ಯೆಯನ್ನು ಸೇರಿಸಿ.
