ಲೈವ್ ಟಿವಿ ನ್ಯೂಸ್

ದಿನಾಂಕ : 26-08-2025

ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿ ಸಂತೋಷ್ ಆರ್. ಘೋಡೆ ಅವರನ್ನು ನೇಮಕ

ವರದಿಗಾರರು : ಬಸವರಾಜ ಪೂಜಾರಿ
ವರದಿ ಸ್ಥಳ :ಬೀದರ
About Us
About Us
About Us

|| || || ||


ಒಟ್ಟು ಓದುಗರ ಸಂಖ್ಯೆ : 38+

ಬೀದರ ಜಿಲ್ಲಾ ಕಾಂಗ್ರೆಸ್ ಘಟಕದ ಕಾರ್ಯದರ್ಶಿಯಾಗಿ ಸಂತೋಷ್ ಆರ್. ಘೋಡೆ ಅವರನ್ನು ನೇಮಕ ಸಂತೋಷ್ ಘೋಡೆಕಾಂಗ್ರೆಸ್‍ಗೆ ಸಂತೋಷ್ ಘೋಡೆ ನೇಮಕಬೀದರ್: ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿ ಸಂತೋಷ್ ಆರ್. ಘೋಡೆ ಅವರನ್ನು ನೇಮಕ ಮಾಡಲಾಗಿದೆ.ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಪಕ್ಷದ ತತ್ವ, ಸಿದ್ಧಾಂತಕ್ಕೆ ಅನುಗುಣವಾಗಿ ಕಾರ್ಯ ನಿರ್ವಹಿಸುವಂತೆ ಅವರು ಸೂಚಿಸಿದ್ದಾರೆ.ಸಂತೋಷ್ ಘೋಡೆ ಒಂದೂವರೆ ದಶಕದಿಂದ ಕಾಂಗ್ರೆಸ್ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದಾರೆ. ವಿವಿಧ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಿದ್ದಾರೆ. ಅವರಿಗೆ ಇದೀಗ ಪಕ್ಷ ಜಿಲ್ಲಾ ಘಟಕದ ಕಾರ್ಯದರ್ಶಿ ಹೊಣೆ ವಹಿಸಿದೆ.

ರಾಜಕೀಯ ಸುದ್ದಿಗಳು

brand
brand
brand
brand
brand
brand
brand
brand
brand