ವರದಿಗಾರರು :
ಶ್ರೀನಿವಾಸ್ ಹೆಚ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
31-10-2025
ಸ್ಮಶಾನದಲ್ಲಿ ಬಟ್ಟೆ ಬಿಚ್ಚಿ ಮಹಿಳೆಯಿಂದ ಪೂಜೆ
ಉತ್ತರ ಪ್ರದೇಶದ ಮಹಾರಾಜ್ ಗಂಜ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ಒಂದು ನಡೆದಿದೆ. ರಾತ್ರಿ ವೇಳೆ ಸ್ಮಶಾನದಲ್ಲಿ ಮಹಿಳೆಯರು ಬೆತ್ತಲೆಯಾಗಿ ತಾಂತ್ರಿಕ ಪೂಜೆಗಳನ್ನು ಮಾಡುತ್ತಿದ್ದುದ್ದನ್ನು ಸ್ಥಳೀಯರು ನೋಡಿದ್ದಾರೆ. ಗ್ರಾಮಸ್ಥರು ಮಹಿಳೆಯನ್ನು ಹಿಡಿದು ತಳಿಸಿದ್ದಾರೆ ಅವರು ಘಟನೆಯನ್ನು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ . ಮಹಿಳೆಯನ್ನು ತಿಳಿಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸರು ಪ್ರತಿಕ್ರಿಯಿಸಿ ಪ್ರಕರಣ ದಾಖಲಿಸಿ ಕೊಂಡು ತನಿಖೆ ಆರಂಭಿಸಿದ್ದಾರೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
