
ಲೈವ್ ಟಿವಿ ನ್ಯೂಸ್

ದಿನಾಂಕ : 17-09-2025
ಆನೇಕಲ್ ;ಮನೆ ಮಾಲೀಕನ ಬೇಜವಾಬ್ದಾರಿಗೆ ಕೂಲಿ ಕಾರ್ಮಿಕ ಬಲಿ
ವರದಿಗಾರರು : ಡಾ. ಜ್ಯೋತಿ ,
ವರದಿ ಸ್ಥಳ :ತುಮಕೂರು
ಒಟ್ಟು ಓದುಗರ ಸಂಖ್ಯೆ : 15+
ರಾಮ್ ವಿಲಾಸ್(38) ಮೂರನೇ ಮಹಡಿಯಿಂದ ಬಿದ್ದು ಕೂಲಿ ಕಾರ್ಮಿಕ ಸಾವು ಚಂದ್ರಪ್ಪ ಎಂಬುವವರಿಗೆ ಸೇರಿದ ಬಿಲ್ಡಿಂಗ್ ಕಟ್ಟಡ ಪ್ಲಾಸ್ಟಿಂಗ್ ಕೆಲಸ ಮಾಡುತ್ತಿದ್ದ ರಾಮ್ ವಿಲಾಸ್ ಅಪಾಯಕಾರಿ ಜಾಗದಲ್ಲಿ ಯಾವುದೇ ಸುರಕ್ಷತೆ ವಹಿಸಿದ ಕೆಲಸ ಆಯಾ ತಪ್ಪಿ ಕೆಳಗೆ ಬಿದ್ದ ಕಾರ್ಮಿಕ ರಾಮ್ ವಿಲಾಸ್ ಕಾನೂನು ಬಾಹಿರವಾಗಿ ಐದು ಅಂತಸ್ತಿನ ಬಿಲ್ಡಿಂಗ್ ಕಟ್ಟಣ ನಿರ್ಮಾಣ ನಿರ್ಮಾಣ ಹಂತದ ಕಟ್ಟಡದ ಕೆಲಸ ಮಾಡುವಾಗ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಮೈಲಸಂದ್ರದಲ್ಲಿ ಘಟನೆ ಬೆಂಗಳೂರು ಹೊರವಲಯ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಮೈಲಸಂದ್ರ ಗಂಭೀರವಾಗಿ ಗಾಯಗೊಂಡಿದ್ದ ರಾಮ್ ವಿಲಾಸ್ ಆಸ್ಪತ್ರೆಗೆ ರವಾನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ...
ಈ ದಿನದ ಪ್ರಮುಖ ಸುದ್ದಿಗಳು

ಹಾಟ್ ನ್ಯೂಸ್

ಚಲನಚಿತ್ರ ಮತ್ತು ಕಿರುತೆರೆ ಸುದ್ದಿಗಳು

ಕ್ರೈಂ ಸುದ್ದಿಗಳು
ರಾಜಕೀಯ ಸುದ್ದಿಗಳು

















