ಮಾಸಿಕ ಶರಣ ಚಿಂತನ ಗೋಷ್ಠಿ: “ಮೇದಾರ ಕೇತಯ್ಯರ ಕುರಿತು ವಿಶೇಷ ಉಪನ್ಯಾಸ”

ವರದಿಗಾರರು : ಬಸವರಾಜ ಪೂಜಾರಿ || ಸ್ಥಳ : ಬೀದರ
ವರದಿ ದಿನಾಂಕ : 01-12-2025

ಮಾಸಿಕ ಶರಣ ಚಿಂತನ ಗೋಷ್ಠಿ: “ಮೇದಾರ ಕೇತಯ್ಯರ ಕುರಿತು ವಿಶೇಷ ಉಪನ್ಯಾಸ”

ಗೋಷ್ಠಿಯ ಮೇದಾರ ಕೇತಯ್ಯರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಶುಕ್ರವಾರ ಸಂಜೆ 6 ಗಂಟೆಗೆ ಜರುಗಿತು. ಕಾರ್ಯಕ್ರಮ ಉದ್ಘಾಟನೆ: ಬೀದರ ಡೈಯಟ್ ಕಾಲೇಜಿನ ಉಪನ್ಯಾಸಕರಾದ ಗೀತಾ ಗಡ್ಡಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಲಿಂಗಾಯತ ಧರ್ಮದ ತತ್ವಗಳ ಕುರಿತು ವಿವರಿಸಿ, “ಕಾಯಕವೇ ಕೈಲಾಸ, ಜಾತಿ ರಹಿತ ಸಮಾಜ ನಿರ್ಮಾಣ, ಶೋಷಣೆ ರಹಿತ ಮತ್ತು ವೈಜ್ಞಾನಿಕ ಧರ್ಮ ಸ್ಥಾಪನೆ” ಮುಖ್ಯ ಉದ್ದೇಶ ಎಂದು ಹೇಳಿದರು. ಬಸವಣ್ಣನವರು ಸಕಲ ಜೀವಿಗಳ ಕಲ್ಯಾಣ ಬಯಸಿದ ಮಹಾತ್ಮರಾಗಿದ್ದು, ಶರಣರ ತತ್ತ್ವವನ್ನು ಅನುಸರಿಸುವುದೇ ಜೀವನ ಸಾರ್ಥಕತೆ ಎಂದು ಅವರು ಹೇಳಿದರು.

ಪ್ರವಚನ: ಪ್ರವಚನಕಾರರಾದ ಸುವರ್ಣಾ ಚಿಮಕೋಡೆ ರವರು ಮೇದಾರ ಕೇತಯ್ಯರ ಜೀವನ ಮತ್ತು ಸಾಧನೆಗಳ ಕುರಿತು ವಿವರಿಸಿದರು. ಕೇತಯ್ಯನವರು ಬಿದರಿನಿಂದ ಬುಟ್ಟಿ ತಯಾರಿಸುವ ಕಾಯಕದಲ್ಲಿ ತೊಡಗಿದವರು. ಅವರ ಪತ್ನಿ ಸಾತವ್ವೆ. ಅವರು ಕೇವಲ 18 ವಚನಗಳನ್ನು ರಚಿಸಿದ್ದಾರೆ, ಆದರೆ ಶರಣರ ವಚನಗಳನ್ನು ಸಮಾಜಕ್ಕೆ ಪ್ರಸಾರ ಮಾಡುವಲ್ಲಿ ಮಹತ್ವಪೂರ್ಣ ಪಾತ್ರ ವಹಿಸಿದರು. ಅವರ ಶ್ರಮ ಮತ್ತು ಪರಿಶುದ್ಧತೆಯನ್ನು ಉದಾಹರಣೆಯಾಗಿ, ಕೇತಯ್ಯನವರು ಬಿದಿರನ್ನು ತರುವಾಗ ಎದುರಾದ ಆಘಾತಗಳಿಗೆ ತಡವಿಲ್ಲದೆ, ದಾಸೋಹ ಮತ್ತು ಕಾಯಕವನ್ನು ನಿರಂತರವಾಗಿ ನಿರ್ವಹಿಸಿದ್ದರು. ಇದರ ಮೂಲಕ ಅವರು ತತ್ವದ ಆಧ್ಯಾತ್ಮಿಕ ಶಕ್ತಿಯನ್ನು ಪ್ರತಿಪಾದಿಸಿದ್ದರು

ವಚನ ಸಾಹಿತ್ಯ ಮತ್ತು ಶಿಕ್ಷಣ: ವಚನ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ಉಮಾಕಾಂತ ಮೀಸೆ ಅವರು, “ಮಕ್ಕಳಲ್ಲಿ ಮತ್ತು ಮನೆಮಾತಿನಲ್ಲಿ ಬಸವ ತತ್ವದ ಸಂಸ್ಕೃತಿ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವುದು ಅಗತ್ಯ” ಎಂದರು. ಶರಣ ಚಿಂತನ ಗೋಷ್ಠಿಯು ತತ್ವವನ್ನು ಮನೆಮನೆಗೆ ತಲುಪಿಸುವ ಜಂಗಮ ಕಾರ್ಯಕ್ರಮವಾಗಿದೆ ಎಂದು ಹೇಳಿದರು. ಮುಖ್ಯ ಅತಿಥಿಗಳು: ಗುರುದತ್ತ ಧ್ಯಾನ ಮಂದಿರದ ಸಂಚಾಲಕರು ವೀರಶೆಟ್ಟಿ ಕಾಗಾ, ಜಗನ್ಮಾತೆ ಅಕ್ಕಮಹಾದೇವಿ ಚಲನಚಿತ್ರ ನಿರ್ದೇಶಕ ವಿಷ್ಣುಕಾಂತರ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಂಸ್ಕೃತಿಕ ಕಾರ್ಯಕ್ರಮಗಳು: ಅಕ್ಕನ ಬಳಗದವರಿಂದ ವಚನ ಸಂಗೀತ ಸುರೇಖಾ ಬಾಬುರಾವ ಹುಲಸೂರೆಯವರು ಗುರುಬಸವ ಪೂಜೆ ನೇರವೇರಿಸಿದರು ಜಗನ್ಮಾತೆ ಅಕ್ಕಮಹಾದೇವಿಯ ಚಲನಚಿತ್ರ ಭಿತ್ತಿಪತ್ರ ಬಿಡುಗಡೆ ಅಧ್ಯಕ್ಷತೆ ಮತ್ತು ನಿರೂಪಣೆ: ಜಿಲ್ಲಾಧ್ಯಕ್ಷ ಸುನಿತಾ ದಾಡಗೆ ರವರು ಅಧ್ಯಕ್ಷತೆ ವಹಿಸಿ, ಮನಸ್ಸಿನ ಶುದ್ಧೀಕರಣ ಮತ್ತು ತತ್ವ ಪ್ರಚಾರ ಮಹತ್ವವನ್ನು ಹೇಳಿದರು. ಸುರೇಖಾ ಹುಲಸೂರ ಸ್ವಾಗತ ಕೋರಿ, ಬಸವರಾಜ ಮೂಲಗೆ ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀನಿವಾಸ ಬಿರಾದಾರ ವಂದನೆ ಸಲ್ಲಿಸಿದರು.

ಪ್ರಮುಖ ಉಪಸ್ಥಿತಿಗಳು: ಅಶೋಕ ಬೂದಿಹಾಳ, ಕಲ್ಯಾಣರಾವ ಚಳಕಾಪೂರೆ, ಶೈಲಜಾ ಚಳಕಾಪೂರೆ, ಸಿದ್ರಾಮಪ್ಪ ಕಪಲಾಪೂರೆ ಮತ್ತು ಅನೇಕ ಶರಣರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ವಿವ ಟೆಕ್ ಕಚೇರಿಯಲ್ಲಿ ಕ್ರಿಸ್ಮಸ್ ಸಡಗರ

ಒಟ್ಟು ಓದುಗರ ಸಂಖ್ಯೆ : 1223+

ಬೀದರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವೀರ ಬಾಲ ದಿವಸ ಆಚರಣೆ

ಒಟ್ಟು ಓದುಗರ ಸಂಖ್ಯೆ : 1307+

ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ.

ಒಟ್ಟು ಓದುಗರ ಸಂಖ್ಯೆ : 1766+

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಎರಕಟ್ಟೆ ಬಳಿ ಗಂಡಾನೆ ಸಾವು

ಒಟ್ಟು ಓದುಗರ ಸಂಖ್ಯೆ : 1777+

ನ್ಯಾಯಾಲಯಗಳಲ್ಲಿ 2026 ರ ಜನವರಿ 2 ರಿಂದ 90 ದಿನಗಳ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0″ ಅಭಿಯಾನ..

ಒಟ್ಟು ಓದುಗರ ಸಂಖ್ಯೆ : 1865+

ಇಂದು ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ

ಒಟ್ಟು ಓದುಗರ ಸಂಖ್ಯೆ : 1893+

ವಿವಿಧ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಕೆ.ಹೆಚ್ ಮುನಿಯಪ್ಪ

ಒಟ್ಟು ಓದುಗರ ಸಂಖ್ಯೆ : 1992+

ವಿದ್ಯಾನಗರ ಪೊಲೀಸರ ಕಾರ್ಯಾಚರಣೆ: ಅಕ್ರಮ ಮಾದಕ ವಸ್ತು ಮಾರಾಟ-ಸೇವನೆ; ನಾಲ್ವರು ಬಂಧನ

ಒಟ್ಟು ಓದುಗರ ಸಂಖ್ಯೆ : 1899+

ಶಾಮನೂರು ಶಿವಶಂಕರಪ್ಪ ಸ್ಮೃತಿ ಸ್ಥಳಕ್ಕೆ ಎಚ್.ಡಿ. ಕುಮಾರಸ್ವಾಮಿ ನಮನ

ಒಟ್ಟು ಓದುಗರ ಸಂಖ್ಯೆ : 1911+

ಅದ್ದೂರಿಯಾಗಿ ನಡೆದ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ

ಒಟ್ಟು ಓದುಗರ ಸಂಖ್ಯೆ : 1956+

ಮನುಸ್ಮೃತಿ ದಹನ ದಿನ

ಒಟ್ಟು ಓದುಗರ ಸಂಖ್ಯೆ : 1921+

ಹಿಟ್ ಅಂಡ್ ರನ್ ಅಪಘಾತದಲ್ಲಿ ಮರಣ ಹೊಂದಿದ ರಾಜನಾಯಕನ ಕುಟುಂಬಕ್ಕೆ ಸರ್ಕಾರದ ವತಿಯಿಂದ 2 ಲಕ್ಷ ಪರಿಹಾರ

ಒಟ್ಟು ಓದುಗರ ಸಂಖ್ಯೆ : 4589+

ಚಿಕ್ಕತುಷ್ಟೂರಿನಲ್ಲಿ 13.5 ಎಕರೆ ವ್ಯಾಪ್ತಿಯಲ್ಲಿ ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ನಿರ್ಮಾಣ

ಒಟ್ಟು ಓದುಗರ ಸಂಖ್ಯೆ : 4572+

ಯೇಸು ಕ್ರಿಸ್ತನ ಹುಟ್ಟುಹಬ್ಬ (ಕ್ರಿಸ್‌ಮಸ್) ಕುರಿತು ಲೇಖನ

ಒಟ್ಟು ಓದುಗರ ಸಂಖ್ಯೆ : 4786+

ಅಟಲ್ ಎಂಬ ಅಜಾತಶತ್ರು.

ಒಟ್ಟು ಓದುಗರ ಸಂಖ್ಯೆ : 4796+

ಶಾಂತಿದೂತ ಏಸುಕ್ರಿಸ್ತನ ಜನುಮದಿನ

ಒಟ್ಟು ಓದುಗರ ಸಂಖ್ಯೆ : 4990+

ಮಾರ್ಕ್ - 45 ??? ಅಸಲಿ ಕಹಾನಿ

ಒಟ್ಟು ಓದುಗರ ಸಂಖ್ಯೆ : 5035+

ಕಾಂಗ್ರೆಸ್ ಸರ್ಕಾರದ ದ್ವೇಷಭಾಷಣ ಅಪರಾಧಗಳ ಮಸೂದೆ ಕೂಡಲೇ ವಾಪಸ್ ಪಡೆಯುಂತೆ  ಬಿಜೆಪಿ ಪ್ರತಿಭಟನೆ

ಒಟ್ಟು ಓದುಗರ ಸಂಖ್ಯೆ : 7291+

ದಾವಣಗೆರೆ ಜಿಲ್ಲೆಯ 240 ಕಾರ್ಖಾನೆಗಳಲ್ಲಿ ಸುರಕ್ಷತಾ ಕ್ರಮಗಳಿದೆಯೇ? ಅವಘಡ ತಪ್ಪಿಸಲು ತಕ್ಷಣ ಪರಿಶೀಲನೆ ಅಗತ್ಯ

ಒಟ್ಟು ಓದುಗರ ಸಂಖ್ಯೆ : 7384+

ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಶಾಶ್ವತ ಯೌಗಿಕ ಹಾಗೂ ನೈಸರ್ಗಿಕ ಕೃಷಿ ಕುರಿತು ಕಾರ್ಯಗಾರ

ಒಟ್ಟು ಓದುಗರ ಸಂಖ್ಯೆ : 7409+

ಪುನೀತ್ ರಾಜ್‍ಕುಮಾರ್ ಕಪ್’ ಸೀಸನ್ 4 ಚಾಂಪಿಯನ್

ಒಟ್ಟು ಓದುಗರ ಸಂಖ್ಯೆ : 7411+

ದಾವಣಗೆರೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ದಾಖಲಾದ ಪ್ರಕರಣ

ಒಟ್ಟು ಓದುಗರ ಸಂಖ್ಯೆ : 7420+

ದಾವಣಗೆರೆ ಆನಗೋಡು ಗ್ರಾಮದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ

ಒಟ್ಟು ಓದುಗರ ಸಂಖ್ಯೆ : 7430+

ನ್ಯೂ ಇಯರ್ ಭದ್ರತೆಗೆ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕ್ರಮ

ಒಟ್ಟು ಓದುಗರ ಸಂಖ್ಯೆ : 7705+

ಉದ್ಯಾನ ನಗರಿಯಲ್ಲಿ ಕ್ರಿಸ್ಮಸ್ ಸಂಭ್ರಮ.

ಒಟ್ಟು ಓದುಗರ ಸಂಖ್ಯೆ : 7713+

ಡ್ರಗ್ಸ್ ಕೇಸಲ್ಲಿ ಭಾಗಿಯಾದವರ ಮೇಲೆ ಮುಲಾಜಿಲ್ಲದೇ ಕ್ರಮವೆಂದ್ರು ಎಸ್ಪಿ ಉಮಾ ಪ್ರಶಾಂತ್..

ಒಟ್ಟು ಓದುಗರ ಸಂಖ್ಯೆ : 10072+

ಚಿರತೆಗಿಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ, 3 ತಾಸು ಬೋನಿನಲ್ಲೇ ಚೀರಾಟ !

ಒಟ್ಟು ಓದುಗರ ಸಂಖ್ಯೆ : 10244+

ಡಿಸೆಂಬರ್ 29 ರಂದು ಬೊಮ್ಮಗೊಂಡೇಶ್ವರ ದೇವಸ್ಥಾನ ಭೂಮಿ ಪೂಜೆ

ಒಟ್ಟು ಓದುಗರ ಸಂಖ್ಯೆ : 10257+

ಮುದೇನೂರು ಗ್ರಾಮದ ನವೀನ್ ಕುಮಾರ ಕಡಾರಿ ಭಗತ್ ಸಿಂಗ್ ಜನ್ಮಸ್ಥಳ ಬಂಗಾಕ್ಕೆ 2300 ಕಿ.ಮೀ ಸೈಕಲ್ ಪಯಣ

ಒಟ್ಟು ಓದುಗರ ಸಂಖ್ಯೆ : 10585+

2025 ವರ್ಷಕ್ಕೆ ಗುಡ್ ಬೈ ಹೇಳಲು ದಿನಗಣನೆ ಸಂಭ್ರಮ ಮತ್ತು ಸುರಕ್ಷತಾ ಕ್ರಮ

ಒಟ್ಟು ಓದುಗರ ಸಂಖ್ಯೆ : 10747+

ಬುದ್ಧಿಶಕ್ತಿ, ವಿವೇಕ ಮತ್ತು ಜ್ಞಾನದಿಂದಲೇ ಹಕ್ಕು–ಸೌಲಭ್ಯಗಳ ಸಾಧನೆ: ಜಿ.ಬಿ. ವಿನಯ್ ಕುಮಾರ್

ಒಟ್ಟು ಓದುಗರ ಸಂಖ್ಯೆ : 10811+

ನಲ್ಲೂರು ಜ್ಯುಯಲರ್ಸ್ ಕುಟುಂಬದಿಂದ ಕೊಡುಗೆ.

ಒಟ್ಟು ಓದುಗರ ಸಂಖ್ಯೆ : 10835+

ಹುಣಸೂರು ನಗರದಲ್ಲಿ ಬಾಲ್ಯ ವಿವಾಹ ತಡೆದ ಅಧಿಕಾರಿಗಳು

ಒಟ್ಟು ಓದುಗರ ಸಂಖ್ಯೆ : 10896+

ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತ್ತು ದೇವನಹಳ್ಳಿ ಮಂಡಲ ಪದಾಧಿಕಾರಿಗಳ ಆಯ್ಕೆ

ಒಟ್ಟು ಓದುಗರ ಸಂಖ್ಯೆ : 10880+

ರಾಷ್ಟ್ರೀಯ ರೈತರ ದಿನ

ಒಟ್ಟು ಓದುಗರ ಸಂಖ್ಯೆ : 10871+

ತಹಸೀಲ್ದಾರರು ಹಾಗೂ ತಾಲ್ಲೂಕು ದಂಡಾಧಿಕಾರಿಗಳಿಗೆ ಶಾಸಕರ ಗ್ರಾಮ ಸಂಚಾರದಿಂದ ವಿನಾಯ್ತಿ ನೀಡುವಂತೆ ಮನವಿ

ಒಟ್ಟು ಓದುಗರ ಸಂಖ್ಯೆ : 12875+

ಇಸ್ರೋ ಜಾಗತಿಕ ಬ್ರಾಡ್‌ಬ್ಯಾಂಡ್ ಉಪಗ್ರಹ ಉಡಾವಣೆ

ಒಟ್ಟು ಓದುಗರ ಸಂಖ್ಯೆ : 13328+

ಹೆಣ್ಣುಮಕ್ಕಳು ಸ್ವಾವಲಂಬಿಯಾಗಲು ಪ್ರಯತ್ನಿಸಬೇಕು ಡಾ. ವಿಶಾಲಾಕ್ಷಿ ವಿ. ಕರಡ್ಡಿ

ಒಟ್ಟು ಓದುಗರ ಸಂಖ್ಯೆ : 13362+

ಕೈ ಮುಗಿತಿನಿ ಕಿತ್ತಾಡ್ಬೇಡ್ರಪ್ಪೋ....ನಾಯಕದ್ವಯರ ಕುರ್ಚಿ ಕದನ ಹೈರಾಣಾದ ಕಾಂಗ್ರೆಸ್ ಹೈ ಕಮಾಂಡ್

ಒಟ್ಟು ಓದುಗರ ಸಂಖ್ಯೆ : 13353+

ರಾಷ್ಟ್ರೀಯ ಗಣಿತ ದಿನ

ಒಟ್ಟು ಓದುಗರ ಸಂಖ್ಯೆ : 13607+

ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್: ಕೋಲಾರದ ಜಗದೀಶ್ ಕೆ.ಸಿ.ಗೆ ಚಿನ್ನ–ಕಂಚು

ಒಟ್ಟು ಓದುಗರ ಸಂಖ್ಯೆ : 13708+

ಮುಕ್ತಿ ಕಾಲೋನಿಯ ಬಾಳೆ ತೋಟದಲ್ಲಿ ನಿತ್ರಾಣವಾಗಿದ್ದ ಹುಲಿ ಸೆರೆ

ಒಟ್ಟು ಓದುಗರ ಸಂಖ್ಯೆ : 13724+

ಚಿಕ್ಕೋಡಿ ನ್ಯಾಯಾಲಯ ಆವರಣದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟನೆ

ಒಟ್ಟು ಓದುಗರ ಸಂಖ್ಯೆ : 13714+

ಬಿಸಿ ನೀರಿಗೆ ಬಿದ್ದು ಎರಡು ವರ್ಷದ ಹೆಣ್ಣು ಮಗು ಸಾವು

ಒಟ್ಟು ಓದುಗರ ಸಂಖ್ಯೆ : 13742+

ಗಡಿಜಿಲ್ಲೆಯಲ್ಲಿ‌ ಹುಲಿಗಳ‌ ಓಡಾಟ

ಒಟ್ಟು ಓದುಗರ ಸಂಖ್ಯೆ : 18614+

ಜೈ ಹನುಮಾನ್

ಒಟ್ಟು ಓದುಗರ ಸಂಖ್ಯೆ : 18890+

ಕಲೆ ಸಾಹಿತ್ಯ ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸ ಗ್ರಾಮೀಣ ಭಾಗದಲ್ಲಿ ನಡೆಯುತ್ತಿದೆ.ಪರಮೇಶ್ವ ಪಾಟೀಲ್ ತಡಪಳ್ಳ

ಒಟ್ಟು ಓದುಗರ ಸಂಖ್ಯೆ : 18959+

ಕೊರಟಗೆರೆಯಲ್ಲಿ ತಿಹಾಸದಲ್ಲೇ ಇದೇ ಮೊದಲ ಬಾರಿಗೆ ಶ್ರೀನಿವಾಸ ಕಲ್ಯಾಣೋತ್ಸವ

ಒಟ್ಟು ಓದುಗರ ಸಂಖ್ಯೆ : 19056+