ಲೈವ್ ಟಿವಿ ನ್ಯೂಸ್

ದಿನಾಂಕ : 21-03-2025

ಮುಗಿಲ್‌ಪೇಟೆ’ ನಟಿಗೆ ಬಂಪರ್ ಆಫರ್

ವರದಿಗಾರರು : ಮೀನಾಕ್ಷಿ
ವರದಿ ಸ್ಥಳ : ಬೆಂಗಳೂರು
About Us
About Us
About Us

|| || || ||


ಒಟ್ಟು ಓದುಗರ ಸಂಖ್ಯೆ : 18197+

ಕನ್ನಡದ ‘ಮುಗಿಲ್ಪೇಟೆ’ ಚಿತ್ರದ ನಟಿ ಕಯಾದು ಲೋಹರ್ ಇದೀಗ ಸೌತ್ನಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಕಯಾದು ನಟಿಸಿದ ತಮಿಳಿನ ‘ಡ್ರ್ಯಾಗನ್’ ಸಿನಿಮಾ ಸಕ್ಸಸ್ ಕಂಡಿದೆ. ಈ ಬೆನ್ನಲ್ಲೇ ಹಲವಾರು ಸಿನಿಮಾ ಅವಕಾಶಗಳು ಅವರನ್ನು ಅರಸಿ ಬಂದಿವೆ. ಸ್ಟಾರ್ ನಟನ ಜೊತೆ ನಟಿಸುವ ಚಾನ್ಸ್ ಸಿಕ್ಕಿದೆ. ಫೆ.21ರಂದು ರಿಲೀಸ್ ಆದ ತಮಿಳಿನ ‘ಡ್ರ್ಯಾಗನ್’ ಸಿನಿಮಾದಲ್ಲಿ ಪ್ರದೀಪ್ ರಂಗನಾಥನ್ಗೆ ನಾಯಕಿಯಾಗಿ ಗಮನ ಸೆಳೆದಿದ್ದಾರೆ. ಈ ಸಿನಿಮಾ ಯಶಸ್ವಿಯಾಗಿದೆ. ಈ ಬೆನ್ನಲ್ಲೇ ತಮಿಳಿನ ಖ್ಯಾತ ನಟ ಸಿಂಬು ನಟನೆಯ ಹೊಸ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನಲಾದ ವಿಚಾರವೊಂದು ಚರ್ಚೆಗೆ ಗ್ರಾಸವಾಗಿದೆ. ಈ ಚಿತ್ರವನ್ನು ರಾಮ್ ಕುಮಾರ್ ಎಂಬುವವರು ನಿರ್ದೇಶನ ಮಾಡ್ತಿದ್ದಾರೆ.

ರಾಜಕೀಯ ಸುದ್ದಿಗಳು

brand
brand
brand
brand
brand
brand
brand
brand
brand