ಲೈವ್ ಟಿವಿ ನ್ಯೂಸ್

ದಿನಾಂಕ : 20-08-2025

*ಜಿಲ್ಲೆಯಾದ್ಯಂತ ನಿರಂತರ ಮಳೆಯಿಂದಾಗಿ ರಜೆ ಘೋಷಿಸಿದ ಯಾದಗಿರಿ ಜಿಲ್ಲಾಧಿಕಾರಿಗಳು*

ವರದಿಗಾರರು : ಹುಲಗಪ್ಪ ಎಮ್ ಹವಾಲ್ದಾರ
ವರದಿ ಸ್ಥಳ :ಯಾದಗಿರಿ
About Us
About Us
About Us

|| || || ||


ಒಟ್ಟು ಓದುಗರ ಸಂಖ್ಯೆ : 33+

ಯಾದಗಿರಿ ಜಿಲ್ಲೆಯಲ್ಲಿ ನಿರಂತರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯಾದ್ಯಂತ ದಿನಾಂಕ 19/ 8 /2025 ರಿಂದ 20/8/2025 ರ ವರೆಗೆ ಅಂಗನವಾಡಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

ಯಾದಗಿರಿ ಜಿಲ್ಲೆಯಲ್ಲಿ ನಿರಂತರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯಾದ್ಯಂತ ದಿನಾಂಕ 19/ 8 /2025 ರಿಂದ 20/8/2025 ರ ವರೆಗೆ ಅಂಗನವಾಡಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ವಿಪತ್ತು ನಿರ್ವಹಣಾ ಪ್ರಧಿಕಾರ ಯಾದಗಿರಿ ಅವರಿಂದ ಉಪನಿರ್ದೇಶಕರು ಪದವಿಪೂರ್ವ ಶಿಕ್ಷಣ ಇಲಾಖೆ ಯಾದಗಿರಿ ಉಪ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಯಾದಗಿರಿ ಮತ್ತು ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯಾದಗಿರಿ ಇವರ ಈ ಆದೇಶವನ್ನು ಕಟ್ಟುನಿಟ್ಟಾಗಿ

ಎಲ್ಲಾ ಸರ್ಕಾರಿ ಅನುದಾನಿತ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಪ್ರಾಥಮಿಕ ಶಾಲೆ ಪ್ರೌಢ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ದಿನಾಂಕ 19/08/2025 ರಿಂದ 20/08/2025 ವರೆಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ

ಈ ಆದೇಶವನ್ನು ಎರಡು ದಿನಗಳ ಕಾಲ ಕಟ್ಟು ನಿಟ್ಟಾಗಿ ಪಾಲಿಸುವುದು ಈ ರಜೆ ದಿನವನ್ನು ಮುಂದಿನ ಸಾರ್ವಜನಿಕ ರಜೆ ದಿನಗಳಿಂದ ಹೆಚ್ಚುವರಿ ತರಗತಿಗಳನ್ನು ನಡೆಸುವ ಮೂಲಕ ಹೊಂದಾಣಿಕೆ ಮಾಡಿಕೊಳ್ಳಲು ಸೂಚಿಸಿದ್ದಾರೆ

ರಾಜಕೀಯ ಸುದ್ದಿಗಳು

brand
brand
brand
brand
brand
brand
brand
brand
brand