ವರದಿಗಾರರು :
ಮೀನಾಕ್ಷಿ ರಮೇಶ್ ರಾಠೋಡ್ ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
14-04-2025
SRH ತಂಡ ಉಳಿದುಕೊಂಡಿದ್ದ ಹೈದರಾಬಾದ್ ಹೋಟೆಲ್‌ನಲ್ಲಿ ಅಗ್ನಿ ಅವಘಡ !
ಹೈದರಾಬಾದ್: ಐಪಿಎಲ್ (IPL) ಫ್ರಾಂಚೈಸಿ ಸನ್‌ರೈಸರ್ಸ್ ಹೈದರಾಬಾದ್ (SRH) ಉಳಿದುಕೊಂಡ ಐಷಾರಾಮಿ ಹೋಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಹೈದರಾಬಾದ್‌ನ ಬಂಜಾರ ಹಿಲ್ಸ್‌ನಲ್ಲಿರುವ ಪಾರ್ಕ್ ಹಯಾತ್ ಹೋಟೆಲ್‌ನಲ್ಲಿ ಈ ಘಟನೆ ಸಂಭವಿಸಿದೆ.
ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಎಲ್ಲಾ ಆಟಗಾರರನ್ನು ಸ್ಥಳಾಂತರಿಸಲಾಗಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.
