ವರದಿಗಾರರು :
ಡಾ. ಜ್ಯೋತಿ ||
ಸ್ಥಳ :
ತುಮಕೂರು
ವರದಿ ದಿನಾಂಕ :
03-11-2025
ರಾಜಾಜಿನಗರ ವೈನಾಡು ಪರ ಕೆ ಎಸ್ ಟಿ ಡಿ ಸಿ ಪ್ರಚಾರ: ಎಚ್ ಕೆ ಪಾಟೀಲ್ ಮಾತು
ವೈನಾಡು ಪರ ಕೆ ಎಸ್ ಟಿ ಡಿ ಸಿ ಪ್ರಚಾರ ಸಂಬಂಧಿಸಿದಂತೆ ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಅವರು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಟಿ ರವಿ ಅವರ ಟ್ವೀಟ್ ಅನ್ನು ನೋಡಿದ್ದು ಜಾಹೀರಾತು ನೀಡಲು ಕಾರಣವೇನು ಎಂಬ ಬಗ್ಗೆ ಮಾಹಿತಿ ಕೇಳಿದ್ದಾರೆ, ಎಂ ಡಿ ಅವರಿಂದ ಮಾಹಿತಿ ಪಡೆಯುವಂತೆ ಸೂಚಿಸಿದ್ದು ಮಾಹಿತಿ ಬಂದ ಬಳಿಕ ಪ್ರತಿಕ್ರಿಯೆ ನೀಡುವುದಾಗಿ ಸ್ಪಷ್ಟಪಡಿಸಿದ್ದಾರೆ
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
