ವರದಿಗಾರರು :
ರಮೇಶ್ ಅಂಗಡಿ ||
ಸ್ಥಳ :
ಬಾಗಲಕೋಟೆ
ವರದಿ ದಿನಾಂಕ :
20-10-2025
ಗುಳೇದಗುಡ್ಡದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ
ಗುಳೇದಗುಡ್ಡದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಬಾಗಲಕೋಟೆ: ಗುಳೇದಗುಡ್ಡದಲ್ಲಿ ನೂತನವಾಗಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮ ಇಂದು ನಡೆಯಿತು. ಬಾದಾಮಿ ಶಾಸಕ ಭೀಮಸೇನ ಬಿ. ಚಿಮ್ಮನಕಟ್ಟಿ, ಮಾಜಿ ಶಾಸಕ ಎಸ್.ಜಿ. ನಂಜಯ್ಯನಮಠ ಸೇರಿದಂತೆ ಪುರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು, ಅಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು
