ಲೈವ್ ಟಿವಿ ನ್ಯೂಸ್

ದಿನಾಂಕ : 18-09-2025

ಸಿಡಿಲು ಬಡಿದು ಹೊಲದಲ್ಲಿ ಜೋಡೆತ್ತುಗಳು ಸಾವು.

ವರದಿಗಾರರು : ಹೆಚ್ ಎಂ ಹವಾಲ್ದಾರ್
ವರದಿ ಸ್ಥಳ :ಬಾಗಲಕೋಟೆ
About Us
About Us
About Us

|| || || ||


ಒಟ್ಟು ಓದುಗರ ಸಂಖ್ಯೆ : 8+

ಮುತ್ತಲಗೇರಿ ಗ್ರಾಮದಲ್ಲಿ ನಡೆದ ಘಟನೆ. ಮುಡಿಯಪ್ಪ ಮೇಗೂರು ಎಂಬುವರ ಎತ್ತುಗಳು. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಮುತ್ತಲಗೇರಿ. ಲಕ್ಷಾಂತರ ರೂಪಾಯಿ ಮೌಲ್ಯದ ಎತ್ತುಗಳು ಸಾವು. ಸೂಕ್ತ ಪರಿಹಾರಕ್ಕೆ ರೈತರ ಆಗ್ರಹ.

ರಾಜಕೀಯ ಸುದ್ದಿಗಳು

brand
brand
brand
brand
brand
brand
brand
brand
brand