ವರದಿಗಾರರು :
ಡಾ. ಜ್ಯೋತಿ ||
ಸ್ಥಳ :
ತುಮಕೂರು
ವರದಿ ದಿನಾಂಕ :
03-11-2025
ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಆಸ್ಪತ್ರೆಗೆ ದಾಖಲು
ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ಗ್ಯಾಸ್ಟಿಕ್ ತೊಂದರೆಯಿಂದಾಗಿ ಬಳಲುತ್ತಿದ್ದು ನಿನ್ನೆ ರಾತ್ರಿ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಬಳಿಕ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಸಾಧ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು ವೈದ್ಯರು ಶೀಘ್ರದಲ್ಲೇ ಸಂಪೂರ್ಣ ಚೇತರಿಸಿಕೊಳ್ಳುವ ನಿರೀಕ್ಷೆ ಇದೆ ಎಂದು ವ್ಯಕ್ತಪಡಿಸಿದ್ದಾರೆ
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
