ಲೈವ್ ಟಿವಿ ನ್ಯೂಸ್

ದಿನಾಂಕ : 04-09-2025

ಸಾಲುಮರದ ತಿಮ್ಮಕ್ಕ ಉದ್ಯಾನವನದ ಕಾಮಗಾರಿಯಲ್ಲಿ 76 ಲಕ್ಷ ಭ್ರಷ್ಟಾಚಾರದ ಆರೋಪ

ವರದಿಗಾರರು : ರಾಜಶೇಖರ ಮಾಲಿ ಪಾಟೀಲ್
ವರದಿ ಸ್ಥಳ :ಯಾದಗಿರಿ
About Us
About Us
About Us

|| || || ||


ಒಟ್ಟು ಓದುಗರ ಸಂಖ್ಯೆ : 26+

ಶಹಾಪುರ ನಗರಕ್ಕೆ ಹೊಂದಿಕೊಂಡಿರುವ ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ 76 ಲಕ್ಷ ರೂಪಾಯಿ ಭಾರಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ಸಾಮಾಜಿಕ ಹೋರಾಟಗಾರ ಶಾಂತಪ್ಪ ಸಾಲಿಮನಿ ಗಂಭೀರ ಆರೋಪ ಮಾಡಿದ್ದಾರೆ‌.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದಿಗ್ಗಿ ಸಂಗಮೇಶ್ವರ ಕಮಾನಿನ ತೂಗ ಅಳತೆಯಲ್ಲಿ, ಆದರ್ಶ ಶಾಲೆಗೆ ಹೊಂದಿಕೊಂಡಿರುವ. ಬೆಟ್ಟದ ಪ್ರದೇಶದಲ್ಲಿ ನಿರ್ಮಾಣವಾಗಿರುವ 'ಸಾಲುಮರದ ತಿಮ್ಮಕ್ಕ ಉದ್ಯಾನವನ'ದ ಕಾಮಗಾರಿಯಲ್ಲಿ ಭಾರಿ ಭ್ರಷ್ಟಾಚಾರದ ಆರೋಪಕ್ಕೆ ಗುರಿಯಾಗಿದೆ. ಸುಮಾರು 76 ಲಕ್ಷ ರೂಪಾಯಿಗಳ ಸರ್ಕಾರಿ ಹಣವನ್ನು ಗುತ್ತಿಗೆದಾರರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಸೇರಿ ಹಾಡು ಹಗಲಲ್ಲೇ ನಿಂಗೂ ನೀರು ಕೂಡಿದಿರುವುದು ಕಣ್ಣಿಗೆ ಕಂಡುಬರುತ್ತದೆ. ಈ ಕಾಮಗಾರಿಗೆ ಸಂಬಂಧಪಟ್ಟ ಎಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಶಾಂತಪ್ಪ ಸಾಲಿಮನಿ ಯವರು.

ರಾಜಕೀಯ ಸುದ್ದಿಗಳು

brand
brand
brand
brand
brand
brand
brand
brand
brand