
ಲೈವ್ ಟಿವಿ ನ್ಯೂಸ್

ದಿನಾಂಕ : 18-09-2025
ಗಣೇಶ ವಿಸರ್ಜನಾ ಮೆರವಣಿಗೆ ಪರಿಶೀಲಿಸಿದ ಉಮಾ ಪ್ರಶಾಂತ್ ಐಪಿಎಸ್
ವರದಿಗಾರರು : ದರ್ಶನ್ ಎಂ ಎನ್
ವರದಿ ಸ್ಥಳ : ದಾವಣಗೆರೆ
ಒಟ್ಟು ಓದುಗರ ಸಂಖ್ಯೆ : 12+
ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು ,ದಿನಾಂಕ: 20-09-2025 ರಂದು ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿನ ಹಿಂದೂ ಮಹಾ ಗಣೇಶ ವಿಸರ್ಜನಾ ಮೆರವಣಿಗೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಸಾಗುವ ಮಾರ್ಗಗಳನ್ನು ಪರಿಶೀಲಿಸಿದರು.
ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದಂತೆ ಹಾಗೂ ಗಣೇಶ ವಿಸರ್ಜನ ಮೆರವಣಿಗೆ ಯಾವುದೇ ಲೋಪ ಬರದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದರು . ಈ ಸಂಧರ್ಭದಲ್ಲಿ ದಾವಣಗೆರೆ ನಗರ ಡಿವೈಎಸ್ಪಿ ಶ್ರೀ ಶರಣಬಸವೇಶ್ವರ ಬಿ ರವರು ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ದಿನದ ಪ್ರಮುಖ ಸುದ್ದಿಗಳು

ಹಾಟ್ ನ್ಯೂಸ್

ಚಲನಚಿತ್ರ ಮತ್ತು ಕಿರುತೆರೆ ಸುದ್ದಿಗಳು

ಕ್ರೈಂ ಸುದ್ದಿಗಳು
ರಾಜಕೀಯ ಸುದ್ದಿಗಳು

















