ವರದಿಗಾರರು :
ಪ್ರಭು ಹೊಂಬಳ ||
ಸ್ಥಳ :
ಹುಬ್ಬಳ್ಳಿ
ವರದಿ ದಿನಾಂಕ :
11-06-2025
** ರಾಜ್ಯ ಹವಾಮಾನ ಇಲಾಖೆ ಇವರ ವರದಿಯಂತೆ ನಾಳೆ ರೆಡ್ ಅಲರ್ಟ್ ಘೋಷಣೆ**
ರಾಜ್ಯ ಹವಾಮಾನ ಇಲಾಖೆ ಇವರ ವರದಿಯಂತೆ ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆ ಹಾಗೂ ಬೆಣ್ಣಿ ಹಳ್ಳ & ತುಪ್ಪರಿ ಹಳ್ಳದ ಅಚ್ಚು-ಕಟ್ಟು ಪ್ರದೇಶದಲ್ಲಿ ಎಚ್ಚರಿಕೆ ವಹಿಸಲು ಹಾಗೂ ಈ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಮಾನ್ಯ ಜಿಲ್ಲಾಧಿಕಾರಿಗಳಿಂದ ನಿರ್ದೇಶಿಸಲ್ಪಟ್ಟಿದ್ದೇನೆ.*
