ವರದಿಗಾರರು :
ಡಾ. ಜ್ಯೋತಿ ||
ಸ್ಥಳ :
ತುಮಕೂರು
ವರದಿ ದಿನಾಂಕ :
03-11-2025
ಹೊಸಕೋಟೆ ರಸ್ತೆ ಬದಿ ನವಜಾತ ಹೆಣ್ಣು ಮಗುವನ್ನು ಶವ ಪತ್ತೆ ಪೊಲೀಸರ ತನಿಖೆ ಆರಂಭ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ದೊಡ್ಡ ಕೆರೆ ಏರಿಯ ಬಳಿ ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗುವಿನ ಶವ ಇಂದು ಪತ್ತೆಯಾಗಿದೆ. ಹೆಣ್ಣು ಮಗು ಎಂದು ರಸ್ತೆ ಬದಿ ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ,ಮಗುವಿನ ಶವವನ್ನು ಸರ್ಕಾರಿ ಆಸ್ಪತ್ರೆ ಶವಗಾರಕ್ಕೆ ರವಾನಿಸಲಾಗಿದೆ, ಹೊಸಕೋಟೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ಮುಂದುವರಿಸಿದ್ದಾರೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
