
ಲೈವ್ ಟಿವಿ ನ್ಯೂಸ್

ದಿನಾಂಕ : 17-09-2025
ITMS ಇ - ಚಾನೆಲ್ ದಂಡ ಪಾವತಿ ಕೇಂದ್ರ ಉದ್ಘಾಟನೆ
ವರದಿಗಾರರು : ಫಯಾಜ್ ತೇಲಿ,
ವರದಿ ಸ್ಥಳ :ಬಾಗಲಕೋಟೆ
ಒಟ್ಟು ಓದುಗರ ಸಂಖ್ಯೆ : 14+
ಬಾಗಲಕೋಟೆ ಜಿಲ್ಲಾ ಪೊಲೀಸ್ ವತಿಯಿಂದ ,ಬಾಗಲಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ITMS ಇ - ಚಾನೆಲ್ ದಂಡ ಪಾವತಿ ಕೇಂದ್ರ ಉದ್ಘಾಟನಾ ಕಾರ್ಯಕ್ರಮ ರಿಬ್ಬನ್ ಕತ್ತರಿಸುವ ಮುಖಾಂತರ ಜ್ಯೋತಿ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು, ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶ್ರೀ ಸಂಗಪ್ಪ, ಸಿ ಇ ಓ - ಶ್ರೀ ಕುರೆರ್, ಎಸ್ ಪಿ - ಸಿದ್ದಾರ್ಥ್ ಗೋವಿಲ್, ಡಿವೈಎಸ್ಪಿ - ಗಜಾನನ್ ಸುತರ್, ಹಾಗೂ ಬಾಗಲಕೋಟೆಯ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು
ಈ ದಿನದ ಪ್ರಮುಖ ಸುದ್ದಿಗಳು

ಹಾಟ್ ನ್ಯೂಸ್

ಚಲನಚಿತ್ರ ಮತ್ತು ಕಿರುತೆರೆ ಸುದ್ದಿಗಳು

ಕ್ರೈಂ ಸುದ್ದಿಗಳು
ರಾಜಕೀಯ ಸುದ್ದಿಗಳು

















