ರಾಜ್ಯದಲ್ಲಿ ನಿಲ್ಲದ ಕೈ ಕುರ್ಚಿ ಕದನ

ವರದಿಗಾರರು : ಸಂತೋಷ್ ಶೆಟ್ಟಿ || ಸ್ಥಳ : Bengaluru
ವರದಿ ದಿನಾಂಕ : 15-12-2025

ರಾಜ್ಯದಲ್ಲಿ ನಿಲ್ಲದ ಕೈ ಕುರ್ಚಿ ಕದನ

ಬೆಳಗಾವಿ ಅಧಿವವೇಶನ ಒಂದೆಡೆಯಾದರೆ ನಾಯಕದ್ವಯರ ಆಪ್ತರ ನಡುವೆ ಮೂಡಿಸಿರುವ ಗೊಂದಲ, ಕುತೂಹಲವೆಂದರೆ ರಾಜ್ಯ ರಾಜಕೀಯದಲ್ಲಿ ಗರಿಗೆದರುತ್ತಿರುವ ಸಂಗತಿ ಮುಖ್ಯಮಂತ್ರಿ ಗಾದಿಯ ಅಧಿಪತಿ.

ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಬಿದ್ದಿರುವ ಕದನದ ಚಂಡು ವಾಪಸ್ ಯಾರ ಮಡಿಲಿಗೆ ಬೀಳಲಿದೆ ಎಂಬುದೇ ಕುತೂಹಲಕ್ಕೆ ಕಾರಣ.

ಅದೇನೆ ಇರಲಿ ವಿವ ನ್ಸೂಸ್ ಈ ಸಮಸ್ಯೆಯನ್ನ ಜನತೆಯ ಮುಂದಿಟ್ಟಾಗ ಬಂದ ವೈವಿದ್ಯಮಯ ಉತ್ತರ ಹೀಗಿದೆ. ರೀ ಸ್ವಾಮಿ ಜನ ಓಟ್ ಹಾಕಿ ಆರಿಸಿ ತಂದಿದ್ದು ಇವರ ಸಿಎಮ್ ಕುರ್ಚಿ ಕಾದಾಟ ಮಾಡ್ಲಿ ಅಂತಾನಾ??

ಅಲ್ರೀ ಗ್ಯಾರಂಟಿ ಅಂತ ಆಸೆ ತೋರ್ಸಿ ಈಗ ಅವರ ಕುರ್ಚಿಗೆನೇ ಗ್ಯಾರಂಟಿ ಇಲ್ಲದಂತಾಗಿದೆ ಅಲ್ರೀ‌‌.

ಸರ್ ನಮಗೆಲ್ಲ ರಾಜಕೀಯ ಬರೋಲ್ಲ ನಮಗೆ ಬೇಕಿರೋದು ನಮ್ಮೂರಲ್ ಸರಿಯಾದ ರಸ್ತೆ ಕುಡಿಯೋಕೆ ನೀರು‌...

ಅಯ್ಯೋ ಬಿಡ್ರಿ ತಿಂಗಳಿಗೆ ಎರಡು ಸಾವಿರ ಬರತ್ತೆ ಅಂದ್ರು ಈಗ ಅದು ಇಲ್ಲ ಇದೂ ಇಲ್ಲ ಏನ್ ಸರ್ಕಾರಾನೋ ಏನೋ..

ಇವೆಲ್ಲ ಜನತೆಯ ಅಭಿಪ್ರಾಯ‌ !!!!!!!!

ಸರಿ ಪುನಃ ಮತ್ತೆ ಕುರ್ಚಿ ವಿಷಯಕ್ಕೆ ಬರೋಣ

ರಾಜ್ಯ ರಾಜಕೀಯದಲ್ಲಿ ಆಡಳಿತ ಪಕ್ಷದ ಅಧಿಪತಿ ಕುರ್ಚಿಯ ಬಿಕ್ಕಟ್ಟು ಪರಿಹರಿಸುವಷ್ಟು ಸಾಧಾರಣವೇನಲ್ಲ . ಇಬ್ಬರು ದಿಗ್ಗಜ ನಾಯಕರುಗಳು ಅವರದೇ ಸಮುದಾಯ, ಪ್ರಬಲ ಬಲಾಬಲ ಹೊಂದಿರುವ ಸಿಎಮ್ ಡಿಸಿಎಮ್ ತಮ್ಮದೇ ವರ್ಚಸ್ಸನ್ನ ಹೊಂದಿದ್ದಾರೆ. ಇಬ್ಬರು ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿ ಎರಡು ಕಣ್ಣುಗಳಿದ್ದಂತೆ.

ಹೈಕಮಾಂಡ್ ನಿರ್ಧಾರ ಮತ್ತು ನಾಯಕದ್ವಯರ ಸುತ್ತಮುತ್ತಲಿನ ವಾತಾವರಣ ಇವೆಲ್ಲವನ್ನು ಪಕ್ಕಕ್ಕಿಟ್ಟು ಪ್ರಜಾಪ್ರಭುತ್ವದ ನಿಯಮದಲ್ಲಿ ಅನುಸರಿಸುವುದಾದರೆ ಇದೊಂದು ಬಗೆಹರಿಸಲಾರದ ಸಮಸ್ಯೆಯೇನಲ್ಲ.

ಪ್ರಜಾಸತ್ತಾತ್ಮಕವಾಗಿ ನೋಡುವುದಾದರೆ ಶಾಸಕಾಂಗ ಪಕ್ಷದ ಸಭೆ ಕರೆದು ಅದರಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಯಾವ ನಾಯಕರ ಪರ ಅತೀ ಹೆಚ್ಚು ಶಾಸಕರ ಮತಗಳಿವೆಯೋ ಅವರನ್ನೇ ಆಡಳಿಯ ಅಧಿಪತಿಯನ್ನಾಗಿ ಮಾಡಬಹುದು.

ಶಾಸಕಾಂಗ ಪಕ್ಷದಲ್ಲಿ ಗೌಪ್ಯ ಮತಗಳನ್ನ ಶಾಸಕರಿಂದ ಪಡೆದಾಗ ಅತ್ತ ಶಾಸಕರ ಅಭಿಪ್ರಾಯ ನಿರುಮ್ಮಳವಾಗಿ ಪಡೆದಂತಾಗುತ್ತದಲ್ಲದೇ ಶಾಸಕರಿಗೂ ಅನಿವಾರ್ಯ ನಾಯಕರ ಮೇಲಿನ ಒತ್ತಡಗಳ ಜಂಜಾಟದಿಂದ ಮುಕ್ತರಾಗಬಹುದಲ್ಲವೇ.

ರಾಜಸ್ಥಾನದಲ್ಲಿ ಕಳೆದ ಬಾರಿ ನಡೆದ ವಿದ್ಯಮಾನ ಈಗ ಕರ್ನಾಟಕ ರಾಜ್ಯ ರಾಜಕೀಯದಲ್ಲೂ ಆವರಿಸಿದೆ.

ರಾಜಸ್ಥಾನದಲ್ಲಿ ಸಿಎಮ್ ಕುರ್ಚಿಗಾಗಿ ಇಬ್ಬರು ನಾಯದ್ವಯರ ಕಾದಾಟಕ್ಕೆ ಹೈ ಕಮಾಂಡ್ ಹೈರಾಣಾಗಿತ್ತು. ಆಗ ಅದನ್ನ ಬಗೆಹರಿಸಿದ್ದು ಈ ಪ್ರಜಾಪ್ರಭುತ್ವದ ನಿಯಮಾವಳಿಯ ಮೂಖೇನ. ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲೆಟ್ ನಡುವೆ ಏರ್ಪಟ್ಟಿದ್ದ ಸಿಎಮ್ ಕುರ್ಚಿ ಕದನ ಶಾಸಕಾಂಗ ಸಭೆಯಲ್ಲಿ ಅಂತಿಮಗೊಂಡಿತು. ಇಬ್ಬರು ನಾಯಕರುಗಳ ಜಂಗೀ ಕುಸ್ತಿಗಳಿಗೆ ಹೈಕಮಾಂಡ್ ಸಹ ಉತ್ತರಿಸಲಾಗದೇ ಕೈ ಕಟ್ಟಿ ಕುಳಿತ್ಥಿತ್ತು. ಆಗ ಶಾಸಕರ ಬಲದಿಂದ ಅಶೋಕ ಗೆಹ್ಲೋಟ್ ತಮ್ಮ ಬಲವನ್ನ ತೋರ್ಪಡಿಸಿ ಸಿಎಮ್ ಗಾದಿ ಅಲಂಕರಿಸಿದ್ದರು. ಕರ್ನಾಟಕದಲ್ಲೂ ಇದೇ ಮಾದರಿಯ ವಿದ್ಯಮಾನಗಳು ನಡೆಯುತ್ತಿದೆ. ಅದಷ್ಟು ಬೇಗ ಕುರ್ಚಿಕದನ ಬಗೆಹರಿದು ರಾಜ್ಯದ ಸಮಗ್ರ ಅಭಿವೃದ್ಧಿಯ ಕಾರ್ಯಚಟುವಟಿಕೆ ಆಗಬೇಕಿದೆ. ಗ್ಯಾರಂಟಿ ಸರ್ಕಾರದ ಯೋಜನೆಗಳು ಅನುಷ್ಠಾನವಾಗಬೇಕಾದರೆ ಕುರ್ಚಿ ಕದನಕ್ಕೆ ಶಾಶ್ವತ ವಿರಾಮ ಸಿಗಬೇಕು. ಇಲ್ಲದಿದ್ದರೆ. ಮುಂದಿನ ಅವಧಿಗೆ ರಾಜ್ಯದ ಜನತೆ ಆಡಳಿತ ಪಕ್ಷವನ್ನ ದೂರವಿಡೋದು ಗ್ಯಾರಂಟಿ.

ವಿವ ಟೆಕ್ ಕಚೇರಿಯಲ್ಲಿ ಕ್ರಿಸ್ಮಸ್ ಸಡಗರ

ಒಟ್ಟು ಓದುಗರ ಸಂಖ್ಯೆ : 1283+

ಬೀದರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವೀರ ಬಾಲ ದಿವಸ ಆಚರಣೆ

ಒಟ್ಟು ಓದುಗರ ಸಂಖ್ಯೆ : 1367+

ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ.

ಒಟ್ಟು ಓದುಗರ ಸಂಖ್ಯೆ : 1826+

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಎರಕಟ್ಟೆ ಬಳಿ ಗಂಡಾನೆ ಸಾವು

ಒಟ್ಟು ಓದುಗರ ಸಂಖ್ಯೆ : 1837+

ನ್ಯಾಯಾಲಯಗಳಲ್ಲಿ 2026 ರ ಜನವರಿ 2 ರಿಂದ 90 ದಿನಗಳ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0″ ಅಭಿಯಾನ..

ಒಟ್ಟು ಓದುಗರ ಸಂಖ್ಯೆ : 1925+

ಇಂದು ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ

ಒಟ್ಟು ಓದುಗರ ಸಂಖ್ಯೆ : 1953+

ವಿವಿಧ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಕೆ.ಹೆಚ್ ಮುನಿಯಪ್ಪ

ಒಟ್ಟು ಓದುಗರ ಸಂಖ್ಯೆ : 2053+

ವಿದ್ಯಾನಗರ ಪೊಲೀಸರ ಕಾರ್ಯಾಚರಣೆ: ಅಕ್ರಮ ಮಾದಕ ವಸ್ತು ಮಾರಾಟ-ಸೇವನೆ; ನಾಲ್ವರು ಬಂಧನ

ಒಟ್ಟು ಓದುಗರ ಸಂಖ್ಯೆ : 1959+

ಶಾಮನೂರು ಶಿವಶಂಕರಪ್ಪ ಸ್ಮೃತಿ ಸ್ಥಳಕ್ಕೆ ಎಚ್.ಡಿ. ಕುಮಾರಸ್ವಾಮಿ ನಮನ

ಒಟ್ಟು ಓದುಗರ ಸಂಖ್ಯೆ : 1971+

ಅದ್ದೂರಿಯಾಗಿ ನಡೆದ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ

ಒಟ್ಟು ಓದುಗರ ಸಂಖ್ಯೆ : 2016+

ಮನುಸ್ಮೃತಿ ದಹನ ದಿನ

ಒಟ್ಟು ಓದುಗರ ಸಂಖ್ಯೆ : 1981+

ಹಿಟ್ ಅಂಡ್ ರನ್ ಅಪಘಾತದಲ್ಲಿ ಮರಣ ಹೊಂದಿದ ರಾಜನಾಯಕನ ಕುಟುಂಬಕ್ಕೆ ಸರ್ಕಾರದ ವತಿಯಿಂದ 2 ಲಕ್ಷ ಪರಿಹಾರ

ಒಟ್ಟು ಓದುಗರ ಸಂಖ್ಯೆ : 4649+

ಚಿಕ್ಕತುಷ್ಟೂರಿನಲ್ಲಿ 13.5 ಎಕರೆ ವ್ಯಾಪ್ತಿಯಲ್ಲಿ ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ನಿರ್ಮಾಣ

ಒಟ್ಟು ಓದುಗರ ಸಂಖ್ಯೆ : 4632+

ಯೇಸು ಕ್ರಿಸ್ತನ ಹುಟ್ಟುಹಬ್ಬ (ಕ್ರಿಸ್‌ಮಸ್) ಕುರಿತು ಲೇಖನ

ಒಟ್ಟು ಓದುಗರ ಸಂಖ್ಯೆ : 4846+

ಅಟಲ್ ಎಂಬ ಅಜಾತಶತ್ರು.

ಒಟ್ಟು ಓದುಗರ ಸಂಖ್ಯೆ : 4856+

ಶಾಂತಿದೂತ ಏಸುಕ್ರಿಸ್ತನ ಜನುಮದಿನ

ಒಟ್ಟು ಓದುಗರ ಸಂಖ್ಯೆ : 5050+

ಮಾರ್ಕ್ - 45 ??? ಅಸಲಿ ಕಹಾನಿ

ಒಟ್ಟು ಓದುಗರ ಸಂಖ್ಯೆ : 5095+

ಕಾಂಗ್ರೆಸ್ ಸರ್ಕಾರದ ದ್ವೇಷಭಾಷಣ ಅಪರಾಧಗಳ ಮಸೂದೆ ಕೂಡಲೇ ವಾಪಸ್ ಪಡೆಯುಂತೆ  ಬಿಜೆಪಿ ಪ್ರತಿಭಟನೆ

ಒಟ್ಟು ಓದುಗರ ಸಂಖ್ಯೆ : 7351+

ದಾವಣಗೆರೆ ಜಿಲ್ಲೆಯ 240 ಕಾರ್ಖಾನೆಗಳಲ್ಲಿ ಸುರಕ್ಷತಾ ಕ್ರಮಗಳಿದೆಯೇ? ಅವಘಡ ತಪ್ಪಿಸಲು ತಕ್ಷಣ ಪರಿಶೀಲನೆ ಅಗತ್ಯ

ಒಟ್ಟು ಓದುಗರ ಸಂಖ್ಯೆ : 7444+

ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಶಾಶ್ವತ ಯೌಗಿಕ ಹಾಗೂ ನೈಸರ್ಗಿಕ ಕೃಷಿ ಕುರಿತು ಕಾರ್ಯಗಾರ

ಒಟ್ಟು ಓದುಗರ ಸಂಖ್ಯೆ : 7469+

ಪುನೀತ್ ರಾಜ್‍ಕುಮಾರ್ ಕಪ್’ ಸೀಸನ್ 4 ಚಾಂಪಿಯನ್

ಒಟ್ಟು ಓದುಗರ ಸಂಖ್ಯೆ : 7472+

ದಾವಣಗೆರೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ದಾಖಲಾದ ಪ್ರಕರಣ

ಒಟ್ಟು ಓದುಗರ ಸಂಖ್ಯೆ : 7481+

ದಾವಣಗೆರೆ ಆನಗೋಡು ಗ್ರಾಮದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ

ಒಟ್ಟು ಓದುಗರ ಸಂಖ್ಯೆ : 7490+

ನ್ಯೂ ಇಯರ್ ಭದ್ರತೆಗೆ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕ್ರಮ

ಒಟ್ಟು ಓದುಗರ ಸಂಖ್ಯೆ : 7765+

ಉದ್ಯಾನ ನಗರಿಯಲ್ಲಿ ಕ್ರಿಸ್ಮಸ್ ಸಂಭ್ರಮ.

ಒಟ್ಟು ಓದುಗರ ಸಂಖ್ಯೆ : 7774+

ಡ್ರಗ್ಸ್ ಕೇಸಲ್ಲಿ ಭಾಗಿಯಾದವರ ಮೇಲೆ ಮುಲಾಜಿಲ್ಲದೇ ಕ್ರಮವೆಂದ್ರು ಎಸ್ಪಿ ಉಮಾ ಪ್ರಶಾಂತ್..

ಒಟ್ಟು ಓದುಗರ ಸಂಖ್ಯೆ : 10133+

ಚಿರತೆಗಿಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ, 3 ತಾಸು ಬೋನಿನಲ್ಲೇ ಚೀರಾಟ !

ಒಟ್ಟು ಓದುಗರ ಸಂಖ್ಯೆ : 10305+

ಡಿಸೆಂಬರ್ 29 ರಂದು ಬೊಮ್ಮಗೊಂಡೇಶ್ವರ ದೇವಸ್ಥಾನ ಭೂಮಿ ಪೂಜೆ

ಒಟ್ಟು ಓದುಗರ ಸಂಖ್ಯೆ : 10318+

ಮುದೇನೂರು ಗ್ರಾಮದ ನವೀನ್ ಕುಮಾರ ಕಡಾರಿ ಭಗತ್ ಸಿಂಗ್ ಜನ್ಮಸ್ಥಳ ಬಂಗಾಕ್ಕೆ 2300 ಕಿ.ಮೀ ಸೈಕಲ್ ಪಯಣ

ಒಟ್ಟು ಓದುಗರ ಸಂಖ್ಯೆ : 10646+

2025 ವರ್ಷಕ್ಕೆ ಗುಡ್ ಬೈ ಹೇಳಲು ದಿನಗಣನೆ ಸಂಭ್ರಮ ಮತ್ತು ಸುರಕ್ಷತಾ ಕ್ರಮ

ಒಟ್ಟು ಓದುಗರ ಸಂಖ್ಯೆ : 10808+

ಬುದ್ಧಿಶಕ್ತಿ, ವಿವೇಕ ಮತ್ತು ಜ್ಞಾನದಿಂದಲೇ ಹಕ್ಕು–ಸೌಲಭ್ಯಗಳ ಸಾಧನೆ: ಜಿ.ಬಿ. ವಿನಯ್ ಕುಮಾರ್

ಒಟ್ಟು ಓದುಗರ ಸಂಖ್ಯೆ : 10872+

ನಲ್ಲೂರು ಜ್ಯುಯಲರ್ಸ್ ಕುಟುಂಬದಿಂದ ಕೊಡುಗೆ.

ಒಟ್ಟು ಓದುಗರ ಸಂಖ್ಯೆ : 10896+

ಹುಣಸೂರು ನಗರದಲ್ಲಿ ಬಾಲ್ಯ ವಿವಾಹ ತಡೆದ ಅಧಿಕಾರಿಗಳು

ಒಟ್ಟು ಓದುಗರ ಸಂಖ್ಯೆ : 10958+

ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತ್ತು ದೇವನಹಳ್ಳಿ ಮಂಡಲ ಪದಾಧಿಕಾರಿಗಳ ಆಯ್ಕೆ

ಒಟ್ಟು ಓದುಗರ ಸಂಖ್ಯೆ : 10941+

ರಾಷ್ಟ್ರೀಯ ರೈತರ ದಿನ

ಒಟ್ಟು ಓದುಗರ ಸಂಖ್ಯೆ : 10931+

ತಹಸೀಲ್ದಾರರು ಹಾಗೂ ತಾಲ್ಲೂಕು ದಂಡಾಧಿಕಾರಿಗಳಿಗೆ ಶಾಸಕರ ಗ್ರಾಮ ಸಂಚಾರದಿಂದ ವಿನಾಯ್ತಿ ನೀಡುವಂತೆ ಮನವಿ

ಒಟ್ಟು ಓದುಗರ ಸಂಖ್ಯೆ : 12935+

ಇಸ್ರೋ ಜಾಗತಿಕ ಬ್ರಾಡ್‌ಬ್ಯಾಂಡ್ ಉಪಗ್ರಹ ಉಡಾವಣೆ

ಒಟ್ಟು ಓದುಗರ ಸಂಖ್ಯೆ : 13388+

ಹೆಣ್ಣುಮಕ್ಕಳು ಸ್ವಾವಲಂಬಿಯಾಗಲು ಪ್ರಯತ್ನಿಸಬೇಕು ಡಾ. ವಿಶಾಲಾಕ್ಷಿ ವಿ. ಕರಡ್ಡಿ

ಒಟ್ಟು ಓದುಗರ ಸಂಖ್ಯೆ : 13423+

ಕೈ ಮುಗಿತಿನಿ ಕಿತ್ತಾಡ್ಬೇಡ್ರಪ್ಪೋ....ನಾಯಕದ್ವಯರ ಕುರ್ಚಿ ಕದನ ಹೈರಾಣಾದ ಕಾಂಗ್ರೆಸ್ ಹೈ ಕಮಾಂಡ್

ಒಟ್ಟು ಓದುಗರ ಸಂಖ್ಯೆ : 13414+

ರಾಷ್ಟ್ರೀಯ ಗಣಿತ ದಿನ

ಒಟ್ಟು ಓದುಗರ ಸಂಖ್ಯೆ : 13667+

ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್: ಕೋಲಾರದ ಜಗದೀಶ್ ಕೆ.ಸಿ.ಗೆ ಚಿನ್ನ–ಕಂಚು

ಒಟ್ಟು ಓದುಗರ ಸಂಖ್ಯೆ : 13769+

ಮುಕ್ತಿ ಕಾಲೋನಿಯ ಬಾಳೆ ತೋಟದಲ್ಲಿ ನಿತ್ರಾಣವಾಗಿದ್ದ ಹುಲಿ ಸೆರೆ

ಒಟ್ಟು ಓದುಗರ ಸಂಖ್ಯೆ : 13785+

ಚಿಕ್ಕೋಡಿ ನ್ಯಾಯಾಲಯ ಆವರಣದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟನೆ

ಒಟ್ಟು ಓದುಗರ ಸಂಖ್ಯೆ : 13775+

ಬಿಸಿ ನೀರಿಗೆ ಬಿದ್ದು ಎರಡು ವರ್ಷದ ಹೆಣ್ಣು ಮಗು ಸಾವು

ಒಟ್ಟು ಓದುಗರ ಸಂಖ್ಯೆ : 13803+

ಗಡಿಜಿಲ್ಲೆಯಲ್ಲಿ‌ ಹುಲಿಗಳ‌ ಓಡಾಟ

ಒಟ್ಟು ಓದುಗರ ಸಂಖ್ಯೆ : 18675+

ಜೈ ಹನುಮಾನ್

ಒಟ್ಟು ಓದುಗರ ಸಂಖ್ಯೆ : 18950+

ಕಲೆ ಸಾಹಿತ್ಯ ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸ ಗ್ರಾಮೀಣ ಭಾಗದಲ್ಲಿ ನಡೆಯುತ್ತಿದೆ.ಪರಮೇಶ್ವ ಪಾಟೀಲ್ ತಡಪಳ್ಳ

ಒಟ್ಟು ಓದುಗರ ಸಂಖ್ಯೆ : 19020+

ಕೊರಟಗೆರೆಯಲ್ಲಿ ತಿಹಾಸದಲ್ಲೇ ಇದೇ ಮೊದಲ ಬಾರಿಗೆ ಶ್ರೀನಿವಾಸ ಕಲ್ಯಾಣೋತ್ಸವ

ಒಟ್ಟು ಓದುಗರ ಸಂಖ್ಯೆ : 19118+