ವರದಿಗಾರರು :
ಸಿಂಚನ ||
ಸ್ಥಳ :
ಬೆಂಗಳೂರೂ
ವರದಿ ದಿನಾಂಕ :
03-11-2025
ಬೆಂಗಳೂರು: ರೇಣುಕಾ ಸ್ವಾಮಿ ಕೇಸ್ ತನಿಖಾಧಿಕಾರಿ ವಿರುದ್ಧವೇ ದೂರು ದಾಖಲು
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನಿಕಾ ಅಧಿಕಾರಿಗಳ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಶುಕ್ರವಾರ ಹೆಚ್ಚುವರಿ ಪೊಲೀಸ್ ಮಹಾನ್ ನಿರ್ದೇಶಕ ಆರ್ ಹಿತೇಂದ್ರ ಅವರಿಗೆ ಪತ್ರ ಬರೆದು ದೂರು ನೀಡಿದ್ದಾರೆ. ಪಿಎಸ್ಐ ವಿನಯ್ ಮತ್ತು ಎಸಿಪಿ ಚಂದನ್ ಅವರನ್ನು ಆರೋಪಿಗಳನ್ನಾಗಿ ಮಾಡಬೇಕು ಅವರು ಸರ್ವಾಧಿಕಾರಿಗಳಂತೆ ನಡೆದುಕೊಳ್ಳುತ್ತಿದ್ದಾರೆ ಮತ್ತು ಸುಳ್ಳು ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ ಎಂದು ಆರೋಪಿಸಿದ್ದಾರೆ, ಪ್ರಕಣವನ್ನು ಸಿಐಡಿ ಗೆ ವರ್ಗಾಯಿಸುವಂತೆಯೂ ಅವರು ಮನವಿ ಮಾಡಿದ್ದಾರೆ
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
