ವರದಿಗಾರರು :
ನಜ್ರುಲ್ಲಾ ಬೇಗ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
31-10-2025
ಬೆಂಗಳೂರು ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ :ಇಬ್ಬರ ಸಾವು
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಹೆಗ್ಗನಹಳ್ಳಿಯಲ್ಲಿ ಗುರುವಾರ ಸಾಲ ಬಾದೆ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ದುರಂತದಲ್ಲಿ ಮನೆಯ ಯಜಮಾನ ಕುಮಾರಪ್ಪ ಮತ್ತು ಮಗ ಅರುಣ್ ಮೃತಪಟ್ಟಿದ್ದಾರೆ, ಗಂಭೀರ ಸ್ಥಿತಿಯಲ್ಲಿದ್ದಾರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮನೆಯಲ್ಲಿ ಮಧ್ಯದ ಬಾಟಲಿ ಹಾಗೂ ವಿಷದ ಬಾಟಲಿ ಪತ್ತೆಯಾಗಿದೆ ಚಿಕ್ಕಜಾಲ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
