ವರದಿಗಾರರು :
ಡಾ. ಜ್ಯೋತಿ ||
ಸ್ಥಳ :
ತುಮಕೂರು
ವರದಿ ದಿನಾಂಕ :
03-11-2025
ರಾಜ್ಯದಲ್ಲಿ ಕತ್ತು ಕೊಯ್ದು ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ ತನ್ನ 10 ದಿನದ ಹೆಣ್ಣು ಮಗು ಹಾಗೂ ಐದು ವರ್ಷದ ಹೆಣ್ಣು ಮಗುವನ್ನು ಕತ್ತು ಕೊಯ್ದು ಕೊಲೆ ಮಾಡಿ ಬಳಿಕ ತಾನು ಅದೇ ಚಾಕುನಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮೃತ ತಾಯಿಯನ್ನು ಸಂಬ್ರನ್ ಎಂದು ಗುರುತಿಸಲಾಗಿದೆ ಬೆಟ್ಟದಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
