
ಲೈವ್ ಟಿವಿ ನ್ಯೂಸ್

ದಿನಾಂಕ : 21-03-2025
ನಟಿಯ ಲುಕ್‌ಗೆ ಪಡ್ಡೆಹುಡುಗರು ಫಿದಾ
ವರದಿಗಾರರು : ಮೀನಾಕ್ಷಿ
ವರದಿ ಸ್ಥಳ : ಬೆಂಗಳೂರು
ಒಟ್ಟು ಓದುಗರ ಸಂಖ್ಯೆ : 18183+
ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಹಾಟ್ ಫೋಟೋಶೂಟ್ವೊಂದನ್ನು ಹಂಚಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಮಾದಕವಾಗಿ ಕಾಣಿಸಿಕೊಂಡಿರುವ ನಟಿಯ ಬ್ಯೂಟಿಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಪಡ್ಡೆಹುಡುಗರ ನಿದ್ದೆ ಕದ್ದಿಯೋ ಜಾಕ್ವೆಲಿನ್ ಇದೀಗ ಮತ್ತಷ್ಟು ಹಾಟ್ ಆಗಿ ಕಾಣಿಸಿಕೊಂಡು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಕಪ್ಪು ಬಣ್ಣದ ಉಡುಗೆಯಲ್ಲಿ ಮಸ್ತ್ ಆಗಿ ಪೋಸ್ ನೀಡಿದ್ದಾರೆ. ವಿವಿಧ ಭಂಗಿಯಲ್ಲಿ ಕ್ಯಾಮೆರಾ ಮುಂದೆ ಜಾಕ್ವೆಲಿನ್ ಮಿಂಚಿದ್ದಾರೆ. ನಟಿಯ ಹಾಟ್ ಅವತಾರಕ್ಕೆ ಪಡ್ಡೆಹುಡುಗರು ಬೋಲ್ಡ್ ಆಗಿದ್ದಾರೆ.
ಈ ದಿನದ ಪ್ರಮುಖ ಸುದ್ದಿಗಳು

ಹಾಟ್ ನ್ಯೂಸ್

ಚಲನಚಿತ್ರ ಮತ್ತು ಕಿರುತೆರೆ ಸುದ್ದಿಗಳು

ಕ್ರೈಂ ಸುದ್ದಿಗಳು
ರಾಜಕೀಯ ಸುದ್ದಿಗಳು

















