
ಲೈವ್ ಟಿವಿ ನ್ಯೂಸ್

ದಿನಾಂಕ : 14-07-2025
ಅಥಣಿಯಲ್ಲಿ ಶಕ್ತಿ ಯೋಜನೆ ಸಂಭ್ರಮ
ವರದಿಗಾರರು : ರವಿ ಕೋಕಳೆ
ವರದಿ ಸ್ಥಳ :ಅಥಣಿ
ಒಟ್ಟು ಓದುಗರ ಸಂಖ್ಯೆ : 103+
ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯು ಇಂದು 500 ಕೋಟಿ ಫಲಾನುಭವಿಗಳು ದಾಟಿದ ಹಿನ್ನಲೆಯಲ್ಲಿ ಇಂದು ಅಥಣಿ ಬಸ್ ನಿಲ್ದಾಣದಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳು,ಅಥಣಿ ಮತ ಕ್ಷೇತ್ರದ ಜನಪ್ರಿಯ ಶಾಸಕರಾದ *ಶ್ರೀ ಲಕ್ಷ್ಮಣ ಸವದಿಯವರು* ಮಹಿಳಾ ಪ್ರಯಾಣಿಕರಿಗೆ ಸಿಹಿ ಹಂಚುವುದರ ಮೂಲಕ ಸಂಭ್ರಮಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾದ್ಯಮ ಮಿತ್ರರೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಅಥಣಿ ಪುರಸಭೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ನೂರಾರು ಮಹಿಳಾ ಪ್ರಯಾಣಿಕರು ಉಪಸ್ತಿತರಿದ್ದರು .
ಈ ದಿನದ ಪ್ರಮುಖ ಸುದ್ದಿಗಳು

ಹಾಟ್ ನ್ಯೂಸ್

ಚಲನಚಿತ್ರ ಮತ್ತು ಕಿರುತೆರೆ ಸುದ್ದಿಗಳು

ಕ್ರೈಂ ಸುದ್ದಿಗಳು
ರಾಜಕೀಯ ಸುದ್ದಿಗಳು

















