ವರದಿಗಾರರು :
ಶ್ರೀನಿವಾಸ್ ಹೆಚ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
03-11-2025
ಜಾಕಿ 42 ಟೀಸರ್ ಬಿಡುಗಡೆ :ಕುದುರೆ ರೇಸ್ ಕಥೆಯಲ್ಲಿ ಕಿರಣ್ ರಾಜ್ ದ್ವಿ ಪಾತ್ರ
ಕಿರಣ್ ರಾಜ್ ನಾಯಕ ನಟರಾಗಿ ನಟಿಸುತ್ತಿರುವ ಗುರುತೇಜ್ ಶೆಟ್ಟಿ ನಿರ್ದೇಶನದ ಜಾಕಿ 42 ಚಿತ್ರದ ಟೀಸರ್ ಕನ್ನಡ ರಾಜ್ಯೋತ್ಸವದ ದಿನ ಬಿಡುಗಡೆಯಾಗಿದೆ. ಹಾರ್ಸ್ ರೇಸ್ ಹಿನ್ನೆಲೆಯಲ್ಲಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಕಿರಣ್ ರಾಜ್ ದ್ವಿಪಾತ್ರದಲ್ಲಿ ಅಭಿನಯಿಸಿದ್ದಾರೆ. ನೂರಾರು ಕುದುರೆಗಳು ಸಾವಿರಾರು ಸಹಕಲಾವಿದರನ್ನೊಳಗೊಂಡ ಅದ್ದೂರಿಯಾದ ಸನ್ನಿವೇಶಗಳು ಟೀಸರ್ ನಲ್ಲಿ ಮೂಡಿ ಬಂದಿದ್ದು ಪ್ರೇಕ್ಷಕರ ಕುತೂಹಲ ಹೆಚ್ಚಿಸಿದೆ,ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದ್ದು ಎರಡು ಹಾಡುಗಳ ಚಿತ್ರಿಕರಣ ಬಾಕಿ ಇದೆ,ಕ್ರಿಸ್ಮಸ್ ಹಬ್ಬದ ವೇಳೆಗೆ ಚಿತ್ರ ತೆರೆಗೆ ತರುವ ತಯಾರಿ ನಡೆಯುತ್ತಿದೆ
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
