ವರದಿಗಾರರು :
ಡಾ. ಜ್ಯೋತಿ ||
ಸ್ಥಳ :
ತುಮಕೂರು
ವರದಿ ದಿನಾಂಕ :
27-10-2025
ಕೃಷ್ಣ ಸಕ್ಕರೆ ಕಾರ್ಖಾನೆ ಚುನಾವಣೆ :ಜಾರಕಿಹೊಳಿ ಸಹೋದರನಿಗೆ ಮತ್ತೊಂದು ಹಿನ್ನ
ಬೆಳಗಾವಿ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರದ ಚುನಾವಣೆಯಲ್ಲಿ ಜಾರಕಿಹೊಳಿ ಸಹೋದರರಿಗೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಅಥಣಿ ತಾಲೂಕಿನ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ, ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಸೋಲಿಸಲು ಪಕ್ಷಾತೀತವಾಗಿ ವಿರೋಧಿಗಳನ್ನು ಒಂದುಗೂಡಿಸಿದ ಅವರ ಯೋಜನೆ ವಿಫಲವಾಗಿದೆ.
