ವರದಿಗಾರರು :
ಡಾ. ಜ್ಯೋತಿ ||
ಸ್ಥಳ :
ತುಮಕೂರು
ವರದಿ ದಿನಾಂಕ :
26-10-2025
ಹಾಡಹಗಲಿ ರಸ್ತೆಯಲ್ಲಿ ಬಾಲಕಿಗೆ ವೃದ್ಧನಿಂದ ಲೈಂಗಿಕ ಕಿರುಕುಳ
ಗುಜರಾತ್ ನ ಜಾಮ್ ನಗರದಲ್ಲಿ ಸೆಪ್ಟೆಂಬರ್ 23ರ ಸಂಜೆ 4:30 ರ ಸುಮಾರಿಗೆ ಆಪ್ನ ಬಜಾರ್ ಬಳಿ ವೃದ್ಧನೊಬ್ಬ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಸಿ ಸಿ ಟಿವಿ ಕ್ಯಾಮರದಲ್ಲಿ ಸರಿಯಾಗಿದೆ. ಆಟವಾಡುತ್ತಿದ್ದ ಮಕ್ಕಳ ಬಳಿ ಬಂದ ವೃದ್ಧ ಬಾಲಕಿಗೆ ಮುತ್ತು ಕೊಟ್ಟು ಬಳಿಕ ತೊಡೆಯ ಮೇಲೆ ಕೂರಿಸಿಕೊಂಡು ಅನುಚಿತವಾಗಿ ವರ್ತಿಸಿದ್ದಾನೆ. ಮತ್ತೊಂದು ಮಗು ಬಾಲಕಿಯನ್ನು ರಕ್ಷಿಸಲು ಯತ್ನಿಸಿದ್ದು ಬಳಿಕ ಯುವಕನೊಬ್ಬ ಮಧ್ಯಪ್ರವೇಶಿಸಿ ಬಾಲಕಿಯನ್ನು ರಕ್ಷಿಸಿದ್ದಾನೆ, ಆರೋಪಿ ಪರಾರಿಯಾಗಿದ್ದಾನೆ ಈ ಘಟನೆ ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದೆ
