ವರದಿಗಾರರು :
ತೌಕೀರ್ ಖತೀಬ್ ||
ಸ್ಥಳ :
ಬೆಳಗಾವಿ
ವರದಿ ದಿನಾಂಕ :
19-12-2025
ಬೆಳಗಾವಿ ಚೆನ್ನಮ್ಮ ಸರ್ಕಲ್ ನಲ್ಲಿ ಕಾಂಗ್ರೆಸ್ ಸರ್ಕಾರ ವಿರುದ್ಧ ಪ್ರತಿಭಟನೆ...
ಬಿಜೆಪಿ ಮಹಿಳಾ ಮೋರ್ಚಾಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಸದನದಲ್ಲಿ ತಪ್ಪು ಮಾಹಿತಿ ನೀಡುವ ಮುಖಾಂತರ ಕರ್ನಾಟಕ ಮಹಿಳಾ ಪ್ರಜೆಗಳಿಗೆ ಅನ್ಯಾಯ ಮಾಡಿರುವ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಲಾಯಿತು
ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು
