ವರದಿಗಾರರು :
ನಾಗಭೂಷಣ್ ಕ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
30-10-2025
ಲೈಂಗಿಕ ಕ್ರಿಯೆಗೆ ನಿರಾಕರಣೆ: ಪತ್ನಿಯನ್ನು ಛಾವಣಿಯಿಂದ ತಳ್ಳಿದ ಗಂಡ
ಉತ್ತರ ಪ್ರದೇಶದ ಝಾನ್ಸಿಯಲ್ಲಿ ಭೀಕರ ಘಟನೆಯೊಂದು ಬೆಳಕಿಗೆ ಬಂದಿದೆ. ಪತ್ನಿ ಲೈಂಗಿಕ ಸಂಬಂಧ ಹೊಂದಲು ನಿರಾಕರಿಸಿದ ಕಾರಣ ಕೋಪಗೊಂಡ ಪತಿ ಪತ್ನಿಯನ್ನು ಚಾವಣಿಯಿಂದ ಎಸೆದ ಘಟನೆ ಇತ್ತೀಚೆಗೆ ನಡೆದಿದೆ. ಆರೋಪಿ ಮುಕೇಶ್ ಅಹಿರ್ವಾರ್ ಮತ್ತು ಅವರ ಪತ್ನಿ ತಿಜಾ ಪ್ರೇಮ್ ವಿವಾಹವಾಗಿದ್ದರೂ,ಆದರೆ ಮದುವೆಯ ನಂತರ ಇಬ್ಬರ ನಡುವೆ ನಿರಂತರವಾಗಿ ಜಗಳ ನಡೆಯುತ್ತಿತ್ತು. ಈ ವೇಳೆ ಮುಖೇಶ್ ಲೈಂಗಿಕ ಕ್ರಿಯೆಗೆ ನಿರಾಕರಿಸಿದ ತೀಚಾಳನ್ನು ಹೊಡೆದು ಚಾವಣಿ ಇಂದ ತಳ್ಳಿದ್ದಾನೆ, ಪರಿಣಾಮ ತೀಜ ಗಂಭೀರವಾಗಿ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9739113333 ಸಂಖ್ಯೆಯನ್ನು ಸೇರಿಸಿ.
