ವರದಿಗಾರರು :
ನಜ್ರುಲ್ಲಾ ಬೇಗ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
03-11-2025
ಖ್ಯಾತ ರಂಗಭೂಮಿ ಕಲಾವಿದ ಮೈಲಾರಪ್ಪ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ
ರಂಗಭೂಮಿ ಕಲಾವಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆರೆಯಾಗಲ ಹಳ್ಳಿ ಮೈಲಾರಪ್ಪ ಅವರು ಇಂದು ನಿಧನರಾಗಿದ್ದಾರೆ. ಕುರಿತು ಟ್ವಿಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಲಾರಪ್ಪನವರ ನಿಧನ ದುಃಖ ತಂದಿದೆ,ಮೃತರ ಆತ್ಮಕ್ಕೆ ಶಾಂತಿ ಹಾಗೂ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ, ಮೈಲಾರಪ್ಪ ಅವರು ಸಾಮಾಜಿಕ ಕಳಕಳಿಯ ಹಿರಿಯ ನಾಯಕರಾಗಿದ್ದರು
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
