
ಲೈವ್ ಟಿವಿ ನ್ಯೂಸ್

ದಿನಾಂಕ : 17-09-2025
ಇಂದು ಮತ್ತು ನಾಳೆ ರಾಜ್ಯದಲ್ಲಿ ಮಳೆಯ ಮುನ್ಸೂಚನೆ
ವರದಿಗಾರರು : ನಜ್ರುಲ್ಲಾ ಬೇಗ್
ವರದಿ ಸ್ಥಳ :ತುಮಕೂರು
ಒಟ್ಟು ಓದುಗರ ಸಂಖ್ಯೆ : 7+
ಎರಡು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಮಳೆಯ ಎಚ್ಚರಿಕೆ ಇಂದು ಕರಾವಳಿ ಭಾಗ ಹೊರತು ಪಡಿಸಿ.., ಉಳಿದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಈ ಹಿನ್ನೆಲೆ ಕರಾವಳಿಭಾಗದ ಜಿಲ್ಲೆಗಳನ್ನ ಹೊರತು ಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ನಾಳೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಹವಾಮಾನ ಇಲಾಖೆಯಿಂದ ಮಾಹಿತಿವರದಿ ;
ಈ ದಿನದ ಪ್ರಮುಖ ಸುದ್ದಿಗಳು

ಹಾಟ್ ನ್ಯೂಸ್

ಚಲನಚಿತ್ರ ಮತ್ತು ಕಿರುತೆರೆ ಸುದ್ದಿಗಳು

ಕ್ರೈಂ ಸುದ್ದಿಗಳು
ರಾಜಕೀಯ ಸುದ್ದಿಗಳು

















