ವರದಿಗಾರರು :
ಕೆಂಡೇಶ್ ಸೂರ್ಯ ||
ಸ್ಥಳ :
ಹುಣಸೂರು
ವರದಿ ದಿನಾಂಕ :
30-10-2025
ಹುಣಸೂರು ತಾಲ್ಲೂಕಿನಲ್ಲಿ ವಿದ್ಯುತ್ ಸ್ಪರ್ಶದಿಂದ ತಾಯಿ–ಮಗ ಸಾವು
ಹುಣಸೂರು: ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದ ಕಪ್ಪನಾಯನ ಕಾಲನಿಯಲ್ಲಿ ವಿಷಾದನೀಯ ಘಟನೆ ಸಂಭವಿಸಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ತಾಯಿ ನೀಲಮ್ಮ (38) ಹಾಗೂ ಮಗ ಹರೀಶ್ (19) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9739113333 ಸಂಖ್ಯೆಯನ್ನು ಸೇರಿಸಿ.
