ವರದಿಗಾರರು :
ಸಿಂಚನ ||
ಸ್ಥಳ :
ಕೋಲಾರ
ವರದಿ ದಿನಾಂಕ :
03-11-2025
ತೋಟದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕನ ದುರ್ಮರಣ
ಕೋಲಾರ ಜಿಲ್ಲೆಯ ದೊಡ್ಡವಲ್ಲಭಿ ಗ್ರಾಮದಲ್ಲಿ,ತೋಟದಲ್ಲಿ ಮೋಟರ್ ಸ್ವಿಚ್ ಹಾಕುವಾಗ ವಿದ್ಯುತ್ ಸ್ಪರ್ಶಿಸಿ 17 ವರ್ಷದ ದಿಲೀಪ್ ಎಂಬ ಯುವಕ ಸಾವನ್ನಪ್ಪಿದ್ದಾನೆ. ಈ ಘಟನೆ ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ವಿಚಾರಣೆ ತಿಳಿದು ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ, ಅಪ್ರಾಪ್ತ ವಯಸ್ಸಿನ ಮಗನನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
