ವರದಿಗಾರರು :
ಶ್ರೀನಿವಾಸ್ ಹೆಚ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
30-10-2025
ರಾಮಾಯಣ ಚಿತ್ರದ ಸಂಭಾವನೆಯನ್ನು ಕ್ಯಾನ್ಸರ್ ಮಕ್ಕಳ ಚಿಕಿತ್ಸೆಗೆ ನೀಡಿದ ನಟ
ನಟ ವಿವೇಕ್ ಒಬೆರಾಯ ಅವರು ನಿತೀಶ್ ತಿವಾರಿ ನಿರ್ದೇಶನದ ರಾಮಾಯಣ ಚಿತ್ರದಲ್ಲಿ ನಟಿಸುತ್ತಿದ್ದು ಯಾವುದೇ ಸಂಭಾವನೆ ಪಡೆಯುತ್ತಿಲ್ಲ. ಬದಲಾಗಿ ತಮ್ಮ ಸಂಭವನೆಯನ್ನು ಕ್ಯಾನ್ಸರ್ ನಿಂದ ಬಳಲುತ್ತಿರುವ ಮಕ್ಕಳ ಚಿಕಿತ್ಸೆಗೆ ಬಳಸುವಂತೆ ನಿರ್ಮಾಪಕರಿಗೆ ತಿಳಿಸಿದ್ದಾರೆ. ನಮಿತ್ ಮಲ್ಹೋತ್ರ ನಿರ್ಮಾಣದ ಈ ಚಿತ್ರವು ಎರಡು ಭಾಗಗಳಲ್ಲಿ ಮೂಡಿ ಬರಲಿದ್ದು ಜಾಗತಿಕ ಮಟ್ಟದಲ್ಲಿ ಭಾರತೀಯ ಸಿನಿಮಾ ವನ್ನು ಪ್ರತಿನಿಧಿಸುವ ನಿರೀಕ್ಷೆ ಇದೆ. ವಿ ಎಫ್ ಎಕ್ಸ್ ಗಾಗಿ ಹಾಲಿವುಡ್ ನ ಪ್ರಶಸ್ತಿ ವಿಜೇತ ಕಂಪನಿ ಕೆಲಸ ಮಾಡುತ್ತಿದೆ ವಿವೇಕ್ ಒಬೆರಾಯ್ ಅವರು ಈ ಚಿತ್ರವನ್ನು ಇತಿಹಾಸವೆಂದು ನಂಬುದಾಗಿ ಹೇಳಿದ್ದಾರೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9739113333 ಸಂಖ್ಯೆಯನ್ನು ಸೇರಿಸಿ.
