ವರದಿಗಾರರು :
ಡಾ. ಜ್ಯೋತಿ ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
30-10-2025
ದೀ ತಾಜ್ ಸ್ಟೋರಿ ಚಿತ್ರದ ವಿರುದ್ಧ ದೆಹಲಿ ಹೈಕೋರ್ಟ್ ನಲ್ಲಿ ಪಿ ಐ ಎಲ್
ನಟ ಪರೇಶ್ ರಾವೆಲ್ ಅಭಿನಯದ" ದಿ ತಾಜ್ ಸ್ಟೋರಿ" ಚಿತ್ರದ ಪೋಸ್ಟರ್ ಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ತಾಜ್ ಮಹಲ್ ಗುಮ್ಮಟದಿಂದ ಶಿವನ ವಿಗ್ರಹ ಹೊರ ಬರುತ್ತಿರುವ ಚಿತ್ರದ ಪೋಸ್ಟರ್ ತಾಜ್ಮಹಲ್ ಮೂಲತಃ ಹಿಂದೂ ದೇವಾಲಯವಾಗಿತ್ತು ಎಂಬ ಫ್ರೆಂಜ್ ಸಿದ್ದಾಂತವನ್ನು ಪುನರುಜ್ಜೀವನಗೊಳಿಸುತ್ತಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ವಕೀಲಾ ಶಕೀಲ್ ಅಬ್ಬಾಸ್ ಸಲ್ಲಿಸಿದ ಈ ಅರ್ಜಿಯನ್ನು ನ್ಯಾಯ ಪೀಠವು ತುರ್ತು ವಿಚಾರಣೆಗೆ ನಿರಾಕರಿಸಿದೆ
