ವರದಿಗಾರರು :
ಹುಲಗಪ್ಪ ಎಮ್ ಹವಾಲ್ದಾರ , ||
ಸ್ಥಳ :
ಯಾದಗಿರಿ
ವರದಿ ದಿನಾಂಕ :
04-11-2025
ಸುರಪುರ ತಾಲೂಕು ವಕೀಲರ ಸಂಘದ ವತಿಯಿಂದ ರಾಮನಾಯಕ ಹರಹಳ್ಳಿಯವರಿಗೆ ಸನ್ಮಾನ
ಸುರಪುರ ತಾಲೂಕ ವಕೀಲರ ಸಂಘದ ವತಿಯಿಂದ ಕಲ್ಯಾಣ ಕರ್ನಾಟಕ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ವಿಭಾಗಿ ಯುವ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ರಾಮನಾಯಕ ಹರಹಳ್ಳಿ ಯವರು ವೃತ್ತಿಯಲ್ಲಿ ವಕೀಲರಾದರೂ ಕೂಡಾ ಸಮಾಜದ ಸೇವೆ ಮಾಡುವುದು ನನ್ನ ಕರ್ತವ್ಯ ಎಂದು ಭಾವಿಸಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧನೆಯ ಹಾದಿಯಲ್ಲಿ ನಡೆಯುತ್ತಿರುವ ರಾಮನಾಯಕ ಹರಹಳ್ಳಿಯವರಿಗೆ ಸನ್ಮಾನಿಸಿದರು
ಈ ಸಂದರ್ಭದಲ್ಲಿ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಸಾಯಿಬಣ್ಣ ನಾಯಕ ಸುರಪುರ ತಾಲೂಕ ವಕೀಲ ಸಂಘದ ಅಧ್ಯಕ್ಷರಾದ ಶ್ರೀ ರಮಾನಂದ ಕವಲಿರವರು ವಕೀಲ ವೃತ್ತಿಯ ಗುರುಗಳಾದ ದೇವೇಂದ್ರಪ್ಪ ಬೇವಿನಕಟ್ಟಿ ಸುರಪುರ ನ್ಯಾಯವಾದಿ ಸಂಘದ ಪದಾಧಿಕಾರಿಗಳು ಹಾಗೂ ಎಲ್ಲ ಸಮುದಾಯದ ಹಿರಿಯ ನ್ಯಾಯವಾದಿಗಳು ಉಪಸ್ಥಿತರಿದ್ದರು
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
