ವರದಿಗಾರರು :
ಡಾ. ಜ್ಯೋತಿ ||
ಸ್ಥಳ :
ತುಮಕೂರು
ವರದಿ ದಿನಾಂಕ :
03-11-2025
ಅಮೇರಿಕಾ ವೀಸಾ- ಅರ್ಜಿಗಳು ಪುನರಾರಂಭ
ಅಮೆರಿಕದಲ್ಲಿ ಕೆಲಸ ಮಾಡಲು ಬಯಸುವವರಿಗೆ ಒಳ್ಳೆಯ ಸುದ್ದಿ ಅರ್ಜಿದಾರರು H -18,H-2A, H-28,ಮತ್ತು PERM ವೀಸಾ ಗಳಿಗೆ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡುವ ವಿದೇಶಿ ಕಾರ್ಮಿಕ ಅರ್ಜಿ ಗೇಟ್ ವೇ (FLAG ) ವ್ಯವಸ್ಥೆಯೂ ಪುನರಾರಂಭಗೊಂಡಿದೆ. US ತಗಿತಗೊಂಡಿದ್ದ ಈ ವ್ಯವಸ್ಥೆಯನ್ನು ಪುನರಾರಂಭಿಸುವುದರೊಂದಿಗೆ ಕಂಪನಿಗಳು ವಿದೇಶಿ ಕಾರ್ಮಿಕರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ಒಂದು ಹೆಜ್ಜೆ ಮುಂದಿಟ್ಟಿದೆ
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
